ಜಿಎಸ್ ಟಿ 2.0

GST 2.0: ಜಾರಿಯಾದಾಗಿನಿಂದ ಗ್ರಾಹಕರ ಸಹಾಯವಾಣಿಯಲ್ಲಿ 3,000 ದೂರುಗಳು ದಾಖಲು! ಕಾರ್ಯದರ್ಶಿ ನಿಧಿ ಖರೆ ಏನಾಂತರೆ?
ಹೆಚ್ಚಿನ ದೂರುಗಳು ಚಿಲ್ಲರೆ ವ್ಯಾಪಾರಿಗಳು ಮತ್ತು ಸೇವಾ ಪೂರೈಕೆದಾರರಿಗೆ ಸಂಬಂಧಿಸಿವೆ. ಇವರು ಜಿಎಸ್ ಟಿ ಕಡಿತದ ಲಾಭವನ್ನು ಗ್ರಾಹಕರಿಗೆ ವರ್ಗಾಯಿಸಲು ವಿಫಲರಾಗಿದ್ದು, ಈ ಹಿಂದೆ ಇದ್ದ ದರದಲ್ಲಿಯೇ ಮಾರಾಟವನ್ನು ಮುಂದುವರೆಸಿದ್ದಾರೆ

GST 2.0 ಇಂದಿನಿಂದ ಜಾರಿ: ಯಾವ ವಸ್ತುಗಳು ಅಗ್ಗ, ಯಾವುದು ದುಬಾರಿ?
ಇದರಿಂದ ನವರಾತ್ರಿ ಹಬ್ಬದ ಋತುವಿನಲ್ಲಿ ಬಳಕೆಯಲ್ಲಿ ಹೆಚ್ಚಳ ಮತ್ತು ಮಾರಾಟದಲ್ಲಿ ಏರಿಕೆ ಕಾಣುವ ನಿರೀಕ್ಷೆಯಿದೆ.

ಸ್ವದೇಶಿ ವಸ್ತುಗಳ ಬಳಕೆ ಹೆಚ್ಚು ಮಾಡಿ, ನವರಾತ್ರಿ ಜೊತೆಗೆ GST ಉಳಿತಾಯ ಹಬ್ಬ ಕೂಡ ಇಂದು ಆರಂಭ: PM ಮೋದಿ
ಎಲ್ಲಾ ರಾಜ್ಯಗಳು ಅಭಿವೃದ್ಧಿ ಓಟದಲ್ಲಿ ಸಮಾನ ಪಾಲುದಾರರಾಗಿರುತ್ತವೆ ಎಂದು ಹೇಳಿದ ಪ್ರಧಾನ ಮಂತ್ರಿಗಳು, 'ಆತ್ಮನಿರ್ಭರ ಭಾರತ' ಮತ್ತು ಸ್ವದೇಶಿ ಅಭಿಯಾನಗಳನ್ನು ಮನಸ್ಸಿನಲ್ಲಿಟ್ಟುಕೊಂಡು ಉತ್ಪಾದನೆಗೆ ವೇಗ ನೀಡಬೇಕೆಂದು ಒತ್ತಾಯಿಸಿದರು.

GST 2.0: SUV, ದೊಡ್ಡ ಕಾರುಗಳಿಗೆ ಸೆಸ್ ಇಲ್ಲದೆ ಫ್ಲ್ಯಾಟ್ ಶೇ.40 ತೆರಿಗೆ
ಸರ್ಕಾರವು ಈ ವಾಹನಗಳ ಮೇಲಿನ ಒಟ್ಟಾರೆ ತೆರಿಗೆ ಹೊರೆಯನ್ನು ಕಡಿಮೆ ಮಾಡುತ್ತದೆ, ಸರ್ಕಾರವು ಅವುಗಳನ್ನು ಶೇಕಡಾ 40ರಷ್ಟು ಅತ್ಯಧಿಕ ಜಿಎಸ್‌ಟಿ ಸ್ಲ್ಯಾಬ್ ಅಡಿಯಲ್ಲಿ ನೇರವಾಗಿ ಇರಿಸುವ ಮೂಲಕ ಹಿಂದಿನ ಪರಿಹಾರ ಸೆಸ್ ನ್ನು ತೆಗೆದುಹಾಕಿದೆ.

GST 2.0: ಯಾವುದಕ್ಕೆ ತೆರಿಗೆ, ಯಾವುದಕ್ಕೆ ವಿನಾಯಿತಿ ಇಲ್ಲಿದೆ ಮಾಹಿತಿ...
ಸರ್ಕಾರವು ದೇಶೀಯ ವೆಚ್ಚವನ್ನು ಹೆಚ್ಚಿಸಲು ಮತ್ತು ಅಮೆರಿಕದ ಸುಂಕಗಳ ಆರ್ಥಿಕ ಹೊಡೆತವನ್ನು ತಗ್ಗಿಸಲು ನೋಡುತ್ತಿರುವುದರಿಂದ ಬಹುತೇಕ ಎಲ್ಲಾ ವೈಯಕ್ತಿಕ ಬಳಕೆಯ ವಸ್ತುಗಳು ದರ ಕಡಿತವನ್ನು ಕಾಣಲಿವೆ.

