ರಾಜ್ಯ'ಗಬ್ಬರ್ ಸಿಂಗ್' ದರೋಡೆ ಪ್ರಮಾಣ ಕಡಿಮೆ ಮಾಡಿದ್ದಾನೆ, ಇದಕ್ಕಾಗಿ GST ಉಳಿತಾಯ ಉತ್ಸವ: ಪ್ರಿಯಾಂಕ್ ಖರ್ಗೆ
ಈಗ “GST ಉಳಿತಾಯ ಉತ್ಸವ“ ಮಾಡಬೇಕಂತೆ, ಕಳೆದ 8 ವರ್ಷದಿಂದ ”GST ಲೂಟಿ ಉತ್ಸವ” ಮಾಡುತ್ತಿದ್ದರಲ್ಲವೇ? ಜನರನ್ನು ಬಾವಿಗೆ ತಳ್ಳಿದ್ದು ಇವರೇ, ಈಗ ಬಾವಿಯಿಂದ ಮೇಲೇತ್ತಲು ಏಣಿ ಕೊಟ್ಟಿದ್ದೇವೆ ಎನ್ನುತ್ತಿರುವವರೂ ಇವರೇ.