ಜಿಎಸ್ ಟಿ ಪರಿಹಾರ

ಕರ್ನಾಟಕ ಸೇರಿದಂತೆ ವಿವಿಧ ರಾಜ್ಯಗಳಿಗೆ ಕೇಂದ್ರದಿಂದ 17,000 ಕೋಟಿ ರೂ. ಬಾಕಿ ಜಿಎಸ್ ಟಿ ಪರಿಹಾರ ಬಿಡುಗಡೆ
ವಾಣಿಜ್ಯ

ಕರ್ನಾಟಕ ಸೇರಿದಂತೆ ವಿವಿಧ ರಾಜ್ಯಗಳಿಗೆ ಕೇಂದ್ರದಿಂದ 17,000 ಕೋಟಿ ರೂ. ಬಾಕಿ ಜಿಎಸ್ ಟಿ ಪರಿಹಾರ ಬಿಡುಗಡೆ

ಕರ್ನಾಟಕ ಸೇರಿದಂತೆ ವಿವಿಧ ರಾಜ್ಯಗಳು, ಕೇಂದ್ರಾಡಳಿತ ಪ್ರದೇಶಗಳಿಗೆ 17,000 ಕೋಟಿ ರೂ. ಬಾಕಿ ಜಿಎಸ್ ಟಿ ಪರಿಹಾರವನ್ನು ಕೇಂದ್ರ ಸರ್ಕಾರ ಶುಕ್ರವಾರ ಬಿಡುಗಡೆ ಮಾಡಿದೆ.

ಜಿಎಸ್‌ಟಿ ಪರಿಹಾರವಾಗಿ ರಾಜ್ಯಗಳಿಗೆ ಕೇಂದ್ರದಿಂದ 17,000 ಕೋಟಿ ರೂ. ಬಿಡುಗಡೆ
ವಾಣಿಜ್ಯ

ಜಿಎಸ್‌ಟಿ ಪರಿಹಾರವಾಗಿ ರಾಜ್ಯಗಳಿಗೆ ಕೇಂದ್ರದಿಂದ 17,000 ಕೋಟಿ ರೂ. ಬಿಡುಗಡೆ

ಆದಾಯ ಕೊರತೆಯನ್ನು ಸರಿದೂಗಿಸಲು ರಾಜ್ಯಗಳು ಹಾಗೂ ಕೇಂದ್ರಾಡಳಿತ ಪ್ರದೇಶಗಳಿಗೆ ಜಿಎಸ್ ಟಿ ಪರಿಹಾರವಾಗಿ ಬುಧವಾರ 17,000 ಕೋಟಿ ರೂ.ಗಳನ್ನು ಬಿಡುಗಡೆ ಮಾಡಿದೆ.

ಕೇಂದ್ರದಿಂದ ಕರ್ನಾಟಕಕ್ಕೆ 8,542 ಕೋಟಿ ರೂ. ಜಿಎಸ್ ಟಿ ಪರಿಹಾರ ಬಿಡುಗಡೆ
ರಾಜ್ಯ

ಕೇಂದ್ರದಿಂದ ಕರ್ನಾಟಕಕ್ಕೆ 8,542 ಕೋಟಿ ರೂ. ಜಿಎಸ್ ಟಿ ಪರಿಹಾರ ಬಿಡುಗಡೆ

ಜಿಎಸ್‌ಟಿ ಪರಿಹಾರದ ಬದಲಾಗಿ 75,000 ಕೋಟಿ ರೂ.ಗಳನ್ನು ‘ಬ್ಯಾಕ್-ಟು-ಬ್ಯಾಕ್ ಸಾಲ ಸೌಲಭ್ಯ’ ಅಡಿಯಲ್ಲಿ ರಾಜ್ಯಗಳಿಗೆ ಬಿಡುಗಡೆ ಮಾಡಿರುವುದಾಗಿ ಕೇಂದ್ರ ಹಣಕಾಸು ಸಚಿವಾಲಯ ಗುರುವಾರ ತಿಳಿಸಿದೆ.

ಜಿಎಸ್ ಟಿ ಪರಿಹಾರವಾಗಿ ಕೇಂದ್ರದಿಂದ ರಾಜ್ಯಗಳಿಗೆ 75,000 ಕೋಟಿ ರೂ. ಬಿಡುಗಡೆ
ವಾಣಿಜ್ಯ

ಜಿಎಸ್ ಟಿ ಪರಿಹಾರವಾಗಿ ಕೇಂದ್ರದಿಂದ ರಾಜ್ಯಗಳಿಗೆ 75,000 ಕೋಟಿ ರೂ. ಬಿಡುಗಡೆ

ಜಿಎಸ್ ಟಿ ಆದಾಯದ ಕೊರತೆಯನ್ನು ಸರಿದೂಗಿಸಲು ರಾಜ್ಯಗಳು ಹಾಗೂ ಕೇಂದ್ರಾಡಳಿತ ಪ್ರದೇಶಗಳಿಗೆ  75,000 ಕೋಟಿ ರೂ.ಗಳನ್ನು ಬಿಡುಗಡೆ ಮಾಡಲಾಗಿದೆ ಎಂದು ಕೇಂದ್ರ ಸರ್ಕಾರ ಗುರುವಾರ ತಿಳಿಸಿದೆ.

ಮೋದಿ ವೈಫಲ್ಯ ಮುಚ್ಚಲು ರಾಜ್ಯದ ಬಲಿ ನೀಡುತ್ತಿರುವ ಸಿಎಂ ಬಿಎಸ್ ಯಡಿಯೂರಪ್ಪ: ಸಿದ್ದರಾಮಯ್ಯ
ರಾಜಕೀಯ

ಮೋದಿ ವೈಫಲ್ಯ ಮುಚ್ಚಲು ರಾಜ್ಯದ ಬಲಿ ನೀಡುತ್ತಿರುವ ಸಿಎಂ ಬಿಎಸ್ ಯಡಿಯೂರಪ್ಪ: ಸಿದ್ದರಾಮಯ್ಯ

ಪ್ರಧಾನಿ ನರೇಂದ್ರ ಮೋದಿ ವೈಫಲ್ಯವನ್ನು ಮುಚ್ಚಿಹಾಕಲು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ರಾಜ್ಯದ ಹಿತವನ್ನು ಬಲಿಕೊಡುತ್ತಿದ್ದಾರೆ ಎಂದು ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ.

ಕೇಂದ್ರದಿಂದ ಜಿಎಸ್‌ಟಿ ಪರಿಹಾರದ ಬದಲು-ಆರ್ಬಿಐ ಯಿಂದ ಸಾಲ ಪಡೆಯಲು ತೀರ್ಮಾನಿಸಿದ ರಾಜ್ಯ ಸರ್ಕಾರ!
ರಾಜ್ಯ

ಕೇಂದ್ರದಿಂದ ಜಿಎಸ್‌ಟಿ ಪರಿಹಾರದ ಬದಲು-ಆರ್ಬಿಐ ಯಿಂದ ಸಾಲ ಪಡೆಯಲು ತೀರ್ಮಾನಿಸಿದ ರಾಜ್ಯ ಸರ್ಕಾರ!

ಕೇಂದ್ರ ಸರ್ಕಾರ ಜಿಎಸ್ ಟಿ ಪರಿಹಾರವನ್ನು ರಾಜ್ಯಗಳಿಗೆ ನೀಡಲು ಸಾಧ್ಯವಿಲ್ಲ ಎಂದು ಸ್ಪಷ್ಟವಾಗಿ ತಿಳಿಸುವ ಮೂಲಕ ಸಾಲದ ಅವಕಾಶವನ್ನು ರಾಜ್ಯಗಳ ವಿವೇಚನೆಗೆ ಬಿಟ್ಟಿತ್ತು. ಸಾಲ ಪಡೆ ಯಲು ಎರಡು ಆಯ್ಕೆಗಳನ್ನು ರಾಜ್ಯಗಳ ಮುಂದಿಟ್ಟಿತ್ತು.

ಕರ್ನಾಟಕಕ್ಕೆ ಕೇಂದ್ರದಿಂದ ಬರಬೇಕಿದೆ 3.2 ಸಾವಿರ ಕೋಟಿ ರೂ ಜಿಎಸ್ ಟಿ ಪರಿಹಾರ, 1.5 ಕೋಟಿ ರೂ ಮನ್ರೇಗಾ ಹಣ! 
ರಾಜ್ಯ

ಕರ್ನಾಟಕಕ್ಕೆ ಕೇಂದ್ರದಿಂದ ಬರಬೇಕಿದೆ 3.2 ಸಾವಿರ ಕೋಟಿ ರೂ ಜಿಎಸ್ ಟಿ ಪರಿಹಾರ, 1.5 ಕೋಟಿ ರೂ ಮನ್ರೇಗಾ ಹಣ! 

ಒಂದುವರೆ ತಿಂಗಳ ವಿಳಂಬದ ನಂತರ ಕೇಂದ್ರ ಸರ್ಕಾರ ಕರ್ನಾಟಕಕ್ಕೆ ಸಲ್ಲಬೇಕಿದ್ದ ಆಗಸ್ಟ್-ನವೆಂಬರ್ ತಿಂಗಳ ಜಿಎಸ್ ಟಿ ಪರಿಹಾರ ಮೊತ್ತವನ್ನು ಬಿಡುಗಡೆ ಮಾಡಿದೆ. ಆದರೂ ಕರ್ನಾಟಕಕ್ಕೆ ನೀಡಬೇಕಿರುವ 3.2 ಸಾವಿರ ಕೋಟಿ ರೂಪಾಯಿ ಜಿಎಸ್ ಟಿ ಪರಿಹಾರ ಮೊತ್ತವನ್ನು ಕೇಂದ್ರ ಸರ್ಕಾರ ಇನ್ನೂ ಬಾಕಿ ಉಳಿಸಿಕೊಂಡಿದೆ.