ದೇಶಕೇಂದ್ರದಿಂದ ರಾಜ್ಯಗಳಿಗೆ 1 ಲಕ್ಷ 73 ಸಾವಿರ ಕೋಟಿ ರೂ GST ಹಣ ಹಂಚಿಕೆ: UPಗೆ ಅತಿಹೆಚ್ಚು, ರಾಜ್ಯಕ್ಕೆ ಎಷ್ಟು?: ಇಲ್ಲಿದೆ ವಿವರ...
ಕಳೆದ ಬಾರಿಗೆ ಹೋಲಿಕೆ ಮಾಡಿದರೆ, ಈ ತಿಂಗಳು ಹಂಚಿಕೆ ಹಣ ಎರಡು ಪಟ್ಟು ಹೆಚ್ಚಾಗಿದೆ.ಡಿಸೆಂಬರ್ ತಿಂಗಳಲ್ಲಿ 89,086 ಕೋಟಿ ರೂ ಜಿಎಸ್ಟಿ ಹಣವನ್ನು ರಾಜ್ಯ ಸರ್ಕಾರಗಳಿಗೆ ಹಂಚಿಕೆ ಮಾಡಲಾಗಿತ್ತು.