ಜಿಎಸ್ ಟಿ ಬಾಕಿ

ಯಾವುದೇ ರಾಜ್ಯಗಳ ಜಿಎಸ್ಟಿ ಬಾಕಿ ಉಳಿದಿಲ್ಲ, ಕೆಲವು ರಾಜ್ಯಗಳು ಎಜಿ ವರದಿ ಸಲ್ಲಿಸಿಲ್ಲ: ನಿರ್ಮಲಾ ಸೀತಾರಾಮನ್
ಯಾವುದೇ ರಾಜ್ಯಗಳ ಜಿಎಸ್ಟಿ ಬಾಕಿ ಬಾಕಿ ಉಳಿದಿಲ್ಲ. ಕೆಲವು ರಾಜ್ಯ ಸರ್ಕಾರಗಳು ತಮ್ಮ ಪಾಲಿನ ಹಣ ಬಿಡುಗಡೆಗೆ ಎಜಿಯ ದೃಢೀಕೃತ ಪ್ರಮಾಣಪತ್ರವನ್ನು ಸಲ್ಲಿಸಿಲ್ಲ ಎಂದು ಕೇಂದ್ರ ಸರ್ಕಾರ ಮಂಗಳವಾರ ಹೇಳಿದೆ.

ರಾಜ್ಯಕ್ಕೆ ಸಿಹಿ ಸುದ್ದಿ: ಕೊರೋನಾ ಸಂಕಷ್ಟದ ಸಮಯದಲ್ಲಿ 1,536 ಕೋಟಿ ರೂ. ಜಿಎಸ್ ಟಿ ಬಾಕಿ ಬಿಡುಗಡೆ
ಕೊರೋನಾ ಸೋಂಕಿನಿಂದ ತತ್ತರಿಸಿರುವ ರಾಜ್ಯಕ್ಕೆ ಕೇಂದ್ರ ದಿಂದ ಸಿಹಿ ಸುದ್ದಿ ಬಂದಿದೆ ರಾಜ್ಯದ ಪಾಲಿನ 1536 ಕೋಟಿ ರೂ. ಜಿಎಸ್ ಟಿ ಬಾಕಿ ಹಣ ಬಿಡುಗಡೆ ಮಾಡಿದೆ.

