ಜಿಎಸ್ ಟಿ ಸಭೆ

ಜಿಎಸ್‌ಟಿ ಕೌನ್ಸಿಲ್ ರಾಜ್ಯಗಳಿಗೆ ತೆರಿಗೆ ಪರಿಹಾರ ವಿಸ್ತರಿಸುವ ವಿಶ್ವಾಸವಿದೆ: ಸಿಎಂ ಬೊಮ್ಮಾಯಿ
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಸೋಮವಾರ ಸಂಜೆ ಚಂಡೀಗಢಕ್ಕೆ ತೆರಳಿದರು. ಅವರು ಜೂನ್ 28 ಹಾಗೂ 29 ರಂದು ನಡೆಯಲಿರುವ 47ನೇ ಜಿ.ಎಸ್. ಟಿ. ಕೌನ್ಸಿಲ್ ಸಭೆಯಲ್ಲಿ ಭಾಗವಹಿಸಲಿದ್ದಾರೆ.

ಜಿಎಸ್‌ಟಿ ಸಭೆ: 34 ವಸ್ತುಗಳನ್ನು ಬಿಟ್ಟು, ಮಿಕ್ಕೆಲ್ಲವೂ 18% ತೆರಿಗೆ ವ್ಯಾಪ್ತಿಗೆ; ಎಲೆಕ್ಟ್ರಾನಿಕ್ಸ್, ಸಿನಿಮಾ ಟಿಕೆಟ್ ಬೆಲೆ ಇಳಿಕೆ
ವಿತ್ತ ಸಚಿವ ಅರುಣ್ ಜೇಟ್ಲಿ ನೇತೃತ್ವದಲ್ಲಿ ಇಂದು ನಡೆದ ಸರಕು ಸೇವಾ ತೆರಿಗೆ- ಜಿಎಸ್ ಟಿ ಸಭೆಯಲ್ಲಿ 34 ವಸ್ತುಗಳನ್ನು ಬಿಟ್ಟು ಮಿಕ್ಕೆಲ್ಲವನ್ನೂ ಶೇ. 18 ತೆರಿಗೆ ವ್ಯಾಪ್ತಿಗೆ ತರಲಾಗಿದೆ. ಇದರಿಂದಾಗಿ ಎಲೆಕ್ಟ್ರಾನಿಕ್ಸ್ , ಸಿನಿಮಾ ಟಿಕೆಟ್ ಬೆಲೆ ಕೂಡಾ ಇಳಿಕೆಯಾಗಲಿದೆ.

