ವಾಣಿಜ್ಯಜಿಎಸ್ ಟಿ ಸಲ್ಲಿಕೆ ದಿನಾಂಕ ವಿಸ್ತರಣೆ: ತಡವಾದ ಪಾವತಿಗೆ ಶುಲ್ಕ, ದಂಡ ವಿನಾಯ್ತಿ
ಕೋವಿಡ್ 19 ಹಿನ್ನೆಲೆಯಲ್ಲಿ ಆರ್ಥಿಕ ಚಟುವಟಿಕೆಗಳು ಸ್ಥಗಿತಗೊಂಡಿರುವುದರಿಂದ 2018-19ನೇ ಆರ್ಥಿಕ ಸಾಲಿನ ವಾರ್ಷಿಕ ಜಿಎಸ್ ಟಿ ಸಲ್ಲಿಕೆ ದಿನಾಂಕವನ್ನು ಕೇಂದ್ರ ಸರ್ಕಾರ ಸೆಪ್ಟೆಂಬರ್ 30ಕ್ಕೆ ವಿಸ್ತರಿಸಿ ಆದೇಶ ಹೊರಡಿಸಿದೆ. ಈ ಹಿಂದೆ ಜಿಎಸ್ ಟಿ ಸಲ್ಲಿಕೆಗೆ ಜೂನ್ 30 ಕಡೆಯ ದಿನವಾಗಿತ್ತು.