ರಾಜಕೀಯಜಿಎಸ್ ಟಿ ಪರಿಹಾರ ಪಡೆಯಲು ಯತ್ನಿಸಿ,ಯಾವುದೇ ಕಾರಣಕ್ಕೂ ಸಾಲ ಪಡೆಯುವ ತೀರ್ಮಾನ ಬೇಡ: ಸಿದ್ದರಾಮಯ್ಯ
ಕರ್ನಾಟಕದಲ್ಲಿ ಕೊರೋನಾ ಸಂಕಷ್ಟದ ನಡುವೆಯು ರಾಜ್ಯ ಸರ್ಕಾರ ಶೇ.71.61 ರಷ್ಟು ಜಿಎಸ್ ಟಿ ಸಂಗ್ರಹ ಮಾಡಿದೆ.ಆದರೆ ಕೇಂದ್ರ ಸರ್ಕಾರವು ರಾಜ್ಯಕ್ಕೆ ರೂ.13,764 ಕೋಟಿ ರೂ ಬಾಕಿ ಉಳಿ ಸಿಕೊಂಡಿದೆ ಎಂದು ಮಾಜಿ ಮುಖ್ಯಮಂತ್ರಿ, ಪ್ರತಿಪತ್ರ ನಾಯಕ ಸಿದ್ದರಾಮಯ್ಯ ಗಂಭೀರ ಆರೋಪ ಮಾಡಿದ್ದಾರೆ.