ರಾಜ್ಯಗ್ಯಾಸ್ ಸಿಲಿಂಡರ್ ದರ ಇಳಿಕೆ ಮಾಡಿದವನಿಗೆ ನನ್ನ ಕಾಲಲ್ಲಿರುವುದನ್ನು ತೆಗೆದು ಹೊಡೆಯುತ್ತೇನೆ: ಕರ್ನಾಟಕ ಕಾಂಗ್ರೆಸ್ ನಾಯಕ
ಲೋಕಸಭೆ ಚುನಾವಣೆಗೂ ಮುನ್ನ ರಾಜಕೀಯ ಪಕ್ಷಗಳ ನಡುವಿನ ಮಾತಿನ ಸಮರ ತೀವ್ರಗೊಂಡಿದ್ದು ಕಾಂಗ್ರೆಸ್ ಮುಖಂಡ ಜಿಎಸ್ ಮಂಜುನಾಥ್ ಎಂಬಾತ ಪ್ರಧಾನಿ ಮೋದಿಯವರ ಬಗ್ಗೆ ಅವಾಚ್ಯ ಶಬ್ದಗಳಿಂದ ನಿಂದಿಸಿರುವ ವಿಡಿಯೋ ವೈರಲ್ ಆಗಿದೆ.