ವಿಜ್ಞಾನ-ತಂತ್ರಜ್ಞಾನಜಿಐ ಸ್ಯಾಟ್ ಉಪಗ್ರಹ ಉಡಾವಣೆ ತಾಂತ್ರಿಕ ಕಾರಣ ನೀಡಿ ಮುಂದೂಡಿದ ಇಸ್ರೋ
ಭಾರತೀಯ ಬಾಹ್ಯಕಾಶ ಸಂಶೋಧನಾ ಸಂಸ್ಥೆ (ಇಸ್ರೋ) ನಾಳೆ ಸಂಜೆ ಶ್ರೀಹರಿ ಕೋಟಾದ ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರದಿಂದ ಉಡಾಯಿಸಬೇಕಿದ್ದ ಜಿಯೋ ಇಮೇಜಿಂಗ್ ಉಪಗ್ರಹ ಜಿಐ ಸ್ಯಾಟ್ ೧ ಪ್ರಕ್ರಿಯೆಯನ್ನು ತಾಂತ್ರಿಕ ಕಾರಣದಿಂದ ಮುಂದೂಡಲಾಗಿದೆ ಅಧಿಕೃತವಾಗಿ ತಿಳಿಸಿದೆ.