ಜಿಎಸ್ಟಿ

ಅನುದಾನ ವಿಚಾರದಲ್ಲಿ ತಾರತಮ್ಯವಿಲ್ಲ; ಮೋದಿ ಜಾಹಿರಾತಿನಿಂದ ರಾಜ್ಯಕ್ಕೆ 15 ಸಾವಿರ ಕೋಟಿ ರೂ ನಷ್ಟ; ಸಿಎಂ ಸಿದ್ದರಾಮಯ್ಯ
ದಿನೇಶ್ ಗುಂಡೂರಾವ್ ಅವರು ಕ್ಷೇತ್ರದ ಅಭಿವೃದ್ಧಿ ಬಗ್ಗೆ ಮಾತ್ರ ಶ್ರಮಿಸುವ ಜನಮುಖಿ ಶಾಸಕರು. ಇವರಿಗೆ ಉತ್ತಮ ಅವಕಾಶಗಳಿವೆ. ಮುಂದಿನ ಚುನಾವಣೆಯಲ್ಲಿ ಹೆಚ್ಚಿನ ಬಹುಮತದಿಂದ ಗೆಲ್ಲಿಸಲೇಬೇಕು.

ಬಿಹಾರ ಚುನಾವಣೆಗೋಸ್ಕರ GST ಸರಳೀಕರಣ; ಕೇಂದ್ರದ ನಿರ್ಧಾರದಿಂದ ರಾಜ್ಯಕ್ಕೆ 15,000 ಕೋಟಿ ರೂ ನಷ್ಟ: ಸಿಎಂ ಸಿದ್ದರಾಮಯ್ಯ
ಕೇಂದ್ರದಿಂದ ತೆರಿಗೆ ಹಣವಾಗಿ ಕೇವಲ 3,200 ಕೋಟಿ ರೂ.ಗಳನ್ನು ರಾಜ್ಯಕ್ಕೆ ನೀಡಲಾಗಿದೆ. ಉತ್ತರ ಪ್ರದೇಶಕ್ಕೆ ಶೇ.18 ರಷ್ಟು ನೀಡುತ್ತಿದ್ದು, ರಾಜ್ಯಕ್ಕೆ ಕೇವಲ ಶೇ.3.5 ನೀಡುತ್ತಿರುವುದು ಕನ್ನಡಿಗರಿಗೆ ಮಾಡುತ್ತಿರುವ ಘೋರ ಅನ್ಯಾಯ.

ಚಾಲಾಕಿತನದಿಂದ ಹೆಚ್ಚುವರಿ ತೆರಿಗೆ ಹೇರದೆ, ಕೇಂದ್ರದ GST ಸುಧಾರಣೆಗಳನ್ನು ರಾಜ್ಯದ ಜನತೆಗೆ ತಲುಪಿಸಿ: ಸರ್ಕಾರಕ್ಕೆ ಲಹರ್ ಸಿಂಗ್ ಟಾಂಗ್
ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳೊಂದಿಗೆ ಮಾಡಿದಂತೆ, ಜನರಿಗೆ ಪ್ರಯೋಜನದಲ್ಲಿ ವ್ಯತ್ಯಯ ಉಂಟಾಗುವಂತೆ, ರಾಜ್ಯ ಮಟ್ಟದಲ್ಲಿ ಹೆಚ್ಚುವರಿ ತೆರಿಗೆಗಳನ್ನು ಚಾಲಾಕಿತನದಿಂದ ಹೇರಬಾರದು.

ಜಿಎಸ್ಟಿ ಇಳಿಕೆ, ಸಬ್ಸಿಡಿ ಮುಂದುವರಿಕೆ; ಹೆಚ್ಚಾಗಲಿದೆ ಎಲೆಕ್ಟ್ರಿಕ್ ಕಾರುಗಳ ಬಳಕೆ! (ಹಣಕ್ಲಾಸು)
ಹಣಕ್ಲಾಸು-347ರಂಗಸ್ವಾಮಿ ಮೂನಕನಹಳ್ಳಿ

ರಾಜ್ಯಗಳು ಒಪ್ಪಿದರೆ ಪೆಟ್ರೋಲಿಯಂ ಉತ್ಪನ್ನ ಜಿಎಸ್‌ಟಿ ವ್ಯಾಪ್ತಿಗೆ: ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್
ರಾಜ್ಯಗಳು ಒಪ್ಪಿದರೆ ಪೆಟ್ರೋಲಿಯಂ ಉತ್ಪನ್ನಗಳನ್ನು ಸರಕು ಮತ್ತು ಸೇವಾ ತೆರಿಗೆ (ಜಿಎಸ್‌ಟಿ) ವ್ಯಾಪ್ತಿಗೆ ತರಬಹುದು ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ.

ಜಿಎಸ್ಟಿ ಪರಿಹಾರ ತೆರಿಗೆಯಲ್ಲಿ ಕೊರತೆ: ರಾಜ್ಯಗಳಿಗೆ ನೀಡಲು 1.58 ಲಕ್ಷ ಕೋಟಿ ರೂ. ಸಾಲ ಪಡೆಯಲು ಕೇಂದ್ರ ಮುಂದು
ರಾಜ್ಯಕ್ಕೆ ನೀಡಬೇಕಾದ ಜಿಎಸ್ ಟಿ ಪರಿಹಾರ ತೆರಿಗೆ(GST compensation cess)ಯಲ್ಲಿ ಆಗುತ್ತಿರುವ ಕೊರತೆಯನ್ನು ಸರಿತೂಗಿಸಲು ಕೇಂದ್ರ ಸರ್ಕಾರ ಮತ್ತೊಮ್ಮೆ ವಿಶೇಷ ಆಯ್ಕೆ ಮೂಲಕ ಸಾಲ ಪಡೆಯಲು ಮುಂದಾಗಿದೆ.

ಐಜಿಎಸ್ ಟಿಯನ್ನು ತಪ್ಪಾಗಿ ಲೆಕ್ಕಹಾಕಿದ ಕೇಂದ್ರ ಸರ್ಕಾರ, ರಾಜ್ಯಗಳಿಗೆ ಭಾರೀ ನಷ್ಟ: ಸಿಎಜಿ ವರದಿಯಲ್ಲಿ ಬಹಿರಂಗ
ಸರಕು ಮತ್ತು ಸೇವಾ ತೆರಿಗೆ(ಜಿಎಸ್ ಟಿ) ಪರಿಹಾರವನ್ನು ನೀಡದಿರುವ ವಿಚಾರದಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಪರಸ್ಪರ ಆರೋಪ, ಪ್ರತ್ಯಾರೋಪಗಳಲ್ಲಿ ತೊಡಗಿಸಿಕೊಂಡಿರುವಾಗ, ಕೇಂದ್ರ ಸರ್ಕಾರ ಆಂತರಿಕ ಸರಕು ಮತ್ತು ಸೇವಾ ತೆರಿಗೆ(ಐಜಿಎಸ್ ಟಿ)ಯನ್ನು ತಪ್ಪಾಗಿ ಲೆಕ್ಕಹಾಕಿದೆ ಎಂದು ಕಂಟ್ರೋಲರ್ ಅಂಡ್ ಆಡಿಟರ್ ಜನರಲ್ ಆಫ್ ಇಂಡಿಯಾ(ಸಿಎಜಿ) ಹೇಳಿದೆ.

ಕೊವಿಡ್ 'ದೇವರ ಆಟ', ಜಿಎಸ್‌ಟಿ ಸಂಗ್ರಹ ಕುಸಿತಕ್ಕೆ ಕೊರೋನಾ ಕಾರಣ: ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್
ಕೊವಿಡ್-19 ಸಾಂಕ್ರಾಮಿಕ ದೇವರ ಆಟ... ದೇಶದಲ್ಲಿ ಜಿಎಸ್‌ಟಿ ಸಂಗ್ರಹ ಕುಸಿತಕ್ಕೆ ಕೊರೋನಾ ಲಾಕ್ ಡೌನ್ ಕಾರಣ ಎಂದು ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ.

ಜಿಎಸ್ಟಿ ಪಾವತಿ ನಿಲುಗಡೆ ಫೆಡರಲ್ ವ್ಯವಸ್ಥೆಗೆ ಮರಣ ಶಾಸನವಾಗಲಿದೆ: ಸಿದ್ದರಾಮಯ್ಯ
ರಾಜ್ಯಗಳಿಗೆ ಜಿಎಸ್ಟಿ ಪರಿಹಾರವನ್ನು ಪಾವತಿಸುವುದನ್ನು ನಿಲ್ಲಿಸುವ ಕೇಂದ್ರದ ಕ್ರಮವನ್ನು ಟೀಕಿಸಿದ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ, ಇದು ಫೆಡರಲ್ ವ್ಯವಸ್ಥೆಗೆ "ಮರಣಶಾಸನ" ಆಗಲಿದೆ ಮತ್ತು ರಾಜ್ಯಗಳನ್ನು ದಿವಾಳಿಯತ್ತ ಮುಖ ಮಾಡುವಂತೆ ಮಾಡಲಿದೆ ಎಂದು ಹೇಳಿದರು.

