ರಾಜ್ಯಬೆಂಗಳೂರು: GST ಅಧಿಕಾರಿಗಳೆಂದು ಹೇಳಿಕೊಂಡು 5 ಲಕ್ಷ ರೂ ಸುಲಿಗೆ; ಇಬ್ಬರು ಹೌಸ್ಕೀಪಿಂಗ್ ಸಿಬ್ಬಂದಿ ಬಂಧನ!
ಬಂಧಿತ ಆರೋಪಿಗಳನ್ನು ನಾಗರಾಜ ಪಿ ಮತ್ತು ದಾದಾಪಿರ್ ಎಂದು ಗುರುತಿಸಲಾಗಿದ್ದು, ಈ ಇಬ್ಬರೂ ಕೇಂದ್ರ ಜಿಎಸ್ಟಿ ಕಚೇರಿಯಲ್ಲಿ ಹೌಸ್ಕೀಪಿಂಗ್ ಸಿಬ್ಬಂದಿಯಾಗಿ ಕೆಲಸ ಮಾಡುತ್ತಿದ್ದರು ಎಂದು ಪೊಲೀಸರು ಹೇಳಿದ್ದಾರೆ.