ರಾಜ್ಯಸ್ಥಳೀಯ ಸಂಸ್ಥೆಗಳಿಗೂ ಜಿಎಸ್ಟಿ ಆದಾಯ ಹಂಚಿಕೆ: GST ಮಂಡಳಿಗೆ ರಾಜ್ಯ ಸರ್ಕಾರ ಪ್ರಸ್ತಾವನೆ
ಕರ್ನಾಟಕ ಕೈಗಾರಿಕಾ ಪ್ರದೇಶಾಭಿವೃದ್ಧಿ ಮಂಡಳಿ (ಕೆಐಎಡಿಬಿ) ಕೈಗಾರಿಕೆಗಳ ಮೇಲೆ ತೆರಿಗೆ ವಿಧಿಸುವ ಅಧಿಕಾರವನ್ನು ಹಿಂಪಡೆದ ಹಿನ್ನೆಲೆಯಲ್ಲಿ ಗ್ರಾಮ ಪಂಚಾಯಿತಿಗಳ ಆದಾಯದಲ್ಲಿ ಇಳಿಕೆಯಾಗಿದೆ ಎಂಬುದನ್ನು ರಾಜ್ಯ ಸರ್ಕಾರ ಗಮನಿಸಿದೆ.