ವಾಣಿಜ್ಯಡಿಸೆಂಬರ್ನಲ್ಲಿ ಜಿಎಸ್ಟಿ ಕಲೆಕ್ಷನ್ ಶೇ. 10 ರಷ್ಟು ಹೆಚ್ಚಳ; 1.64 ಲಕ್ಷ ಕೋಟಿ ರೂ. ಸಂಗ್ರಹ
ಕಳೆದ ವರ್ಷ ಡಿಸೆಂಬರ್ನಲ್ಲಿ ಸರಕು ಮತ್ತು ಸೇವಾ ತೆರಿಗೆ ಸಂಗ್ರಹದಲ್ಲಿ ಶೇಕಡಾ 10 ರಷ್ಟು ಏರಿಕೆಯಾಗಿದ್ದು, ಸುಮಾರು 1.64 ಲಕ್ಷ ಕೋಟಿ ರೂಪಾಯಿ ಜಿಎಸ್ ಟಿ ಸಂಗ್ರಹವಾಗಿದೆ. ಇದು 2022ರ ಡಿಸೆಂಬರ್ ಗೆ ಹೋಲಿಸಿದರೆ ಶೇ. 10 ರಷ್ಟು...