ವಾಣಿಜ್ಯಕೋವಿಡ್-19 ಔಷಧಿ, ಉಪಕರಣಗಳ ಮೇಲಿನ ತೆರಿಗೆ ಕಡಿತ: ಜಿಎಸ್ಟಿ ಸಭೆ ಬಳಿಕ ನಿರ್ಮಲಾ ಸೀತಾರಾಮನ್
ಶನಿವಾರ ನಡೆದ ಜಿಎಸ್ಟಿ ಕೌನ್ಸಿಲ್ ಸಭೆಯು ಕೋವಿಡ್ -19 ಔಷಧಿಗಳಾದ ರೆಮ್ಡೆಸಿವಿರ್ ಮತ್ತು ಆಮ್ಲಜನಕ ಕಾನ್ಸಂಟ್ರೇಟರ್ ಗಳು ಮತ್ತು ವೈದ್ಯಕೀಯ ಆಮ್ಲಜನಕದಂತಹ ಸರಕುಗಳಿಗೆ ತೆರಿಗೆ ದರವನ್ನು ಕಡಿತಗೊಳಿಸಿದೆ,