ಜಿಎಸ್ಟಿ ಜಾರಿಗಾಗಿ ಶೇ.1ರಷ್ಟು ಹೆಚ್ಚುವರಿ ತೆರಿಗೆಯನ್ನು ಕೈ ಬಿಡಲು ಸಿದ್ಧ ಎಂದು ಕೇಂದ್ರ ಹಣಕಾಸು ಸಚಿವ ಅರುಣ್ ಜೇಟ್ಲಿ ಬುಧವಾರ ಹೇಳಿದ್ದಾರೆ.