ರಾಜ್ಯಗಾರ್ಮೆಂಟ್ ಮತ್ತು ಜವಳಿ ವಲಯ: ಜಿಎಸ್ಟಿ ದರ ಏರಿಕೆ ಪ್ರಸ್ತಾಪ ತಿರಸ್ಕರಿಸುವಂತೆ ಹಣಕಾಸು ಸಚಿವೆಗೆ ಒತ್ತಾಯ
ದೇಶೀಯ ಉಡುಪು ಮತ್ತು ಜವಳಿ ಉದ್ಯಮವನ್ನು ಪ್ರತಿನಿಧಿಸುವ KHAGA, ಜಿಎಸ್ಟಿ ಪರಿಷ್ಕರಣೆಯು ಉತ್ಪಾದನೆ, ಬೆಲೆ ಮತ್ತು ಗ್ರಾಹಕರ ಬೇಡಿಕೆ ಮೇಲೆ ಆರ್ಥಿಕ ಮತ್ತು ಸಾಮಾಜಿಕ ಪರಿಣಾಮ ಬೀರುತ್ತದೆ ಎಂದಿದೆ.