ಜಿಎಸ್‌ಟಿ ಪರಿಷ್ಕರಣೆ

GST reforms: ಗ್ರಾಹಕರಿಗೆ ಜಿಎಸ್‌ಟಿ ಪ್ರಯೋಜನಗಳ ವರ್ಗಾವಣೆ; ಕರ್ನಾಟಕ ರಾಜ್ಯ ಹೋಟೆಲ್‌ಗಳ ಸಂಘ ಹೇಳಿದ್ದೇನು?
ಕೇಂದ್ರ ಮತ್ತು ರಾಜ್ಯ ಸರ್ಕಾರಗಳನ್ನು ಒಳಗೊಂಡ ಜಿಎಸ್‌ಟಿ ಮಂಡಳಿಯು ಸೆಪ್ಟೆಂಬರ್ 22 ರಂದು ನವರಾತ್ರಿಯ ಮೊದಲ ದಿನ ಸುಮಾರು 375 ಸರಕು ಮತ್ತು ಸೇವೆಗಳ ಮೇಲಿನ ತೆರಿಗೆ ದರಗಳನ್ನು ಕಡಿಮೆ ಮಾಡಿದೆ.

New GST rates: ಜಿಎಸ್‌ಟಿ ಪರಿಷ್ಕರಣೆಯಿಂದ 'ನಂದಿನಿ' ಹಾಲಿನ ಉತ್ಪನ್ನಗಳ ಬೆಲೆ ಇಳಿಕೆ; ಪಟ್ಟಿ ಇಲ್ಲಿದೆ...
ಕರ್ನಾಟಕ ಹಾಲು ಉತ್ಪಾದರಕ ಮಹಾಮಂಡಳಿ (ಕೆಎಂಎಫ್) ಡೈರಿ ಉತ್ಪನ್ನಗಳ ಮೇಲೆ ವಿಧಿಸಲಾಗುವ ಸರಕು ಮತ್ತು ಸೇವಾ ತೆರಿಗೆ (ಜಿಎಸ್‌ಟಿ) ಕಡಿತದಿಂದಾಗಿ 'ನಂದಿನಿ' ಹಾಲಿನ ಉತ್ಪನ್ನಗಳ ಪರಿಷ್ಕೃತ ಬೆಲೆಗಳನ್ನು ಘೋಷಿಸಿದೆ.

GST reforms: ಗ್ರಾಹಕರಿಗೆ ಸಂಪೂರ್ಣ ಲಾಭ ವರ್ಗಾವಣೆ; ಸೆಪ್ಟೆಂಬರ್ 22ರಿಂದ ಮದರ್ ಡೈರಿ ಉತ್ಪನ್ನಗಳ ಬೆಲೆ ಇಳಿಕೆ!
ಕಸಟ್ಟಾ ಐಸ್ ಕ್ರೀಮ್, ಉಪ್ಪಿನಕಾಯಿ, ಟೊಮೇಟೊ ಪ್ಯೂರಿ ಮತ್ತು ಸಫಲ್ ಫ್ರೋಜನ್ ಫ್ರೆಂಚ್ ಫ್ರೈಸ್ ಸೇರಿದಂತೆ ವಿವಿಧ ಉತ್ಪನ್ನಗಳ ಬೆಲೆಗಳು ಸಹ ಕಡಿಮೆಯಾಗಲಿವೆ.

ಪ್ರಸ್ತಾವಿತ ಜಿಎಸ್‌ಟಿ ಪರಿಷ್ಕರಣೆಗಳನ್ನು ಜಾರಿಗೆ ತರಲು ಸಹಕರಿಸಿ; ರಾಜ್ಯಗಳಿಗೆ ಪ್ರಧಾನಿ ನರೇಂದ್ರ ಮೋದಿ ಮನವಿ
ಜಿಎಸ್‌ಟಿ ಪರಿಷ್ಕರಣೆಯು ಬಡ ಮತ್ತು ಮಧ್ಯಮ ವರ್ಗದ ಜನರಿಗೆ ಹಾಗೂ ಸಣ್ಣ ಮತ್ತು ದೊಡ್ಡ ವ್ಯವಹಾರಗಳಿಗೆ ಪ್ರಯೋಜನವನ್ನು ನೀಡುತ್ತದೆ ಎಂದು ಅವರು ಹೇಳಿದರು.

