ದೇಶಜಿಎಸ್'ಟಿ ಸಮಿತಿ ಸಭೆ: ಪ್ರಧಾನಿ ಮೋದಿ, ಜೇಟ್ಲಿ ದೇಶದ ಜನತೆಯನ್ನು ಸಂಕಷ್ಟಕ್ಕೆ ಸಿಲುಕಿಸಿದ್ದಾರೆ- ಕಾಂಗ್ರೆಸ್
ಸರಕು ಮತ್ತು ಸೇವಾ ತೆರಿಗೆ ಮಸೂದೆ ಜಾರಿಗೆ ಕುರಿತಂತೆ ಕೇಂದ್ರ ಸರ್ಕಾರ ಮಾಡುತ್ತಿದ್ದ ಮನವಿಯನ್ನು ಕಾಂಗ್ರೆಸ್ ಹಿಂದಿನಿಂದಲೂ ವಿರೋಧಿಸುತ್ತಲೇ ಬಂದಿತ್ತು. ಆದರೂ, ಜಿಎಸ್'ಟಿ ಜಾರಿಗೆ ತರುವ ಮೂಲಕ ಪ್ರಧಾನಮಂತ್ರಿ ನರೇಂದ್ರ ಮೋದಿ...