ದೇಶಅಗತ್ಯ ವಸ್ತುಗಳ ಮೇಲಿನ ಜಿಎಸ್ಟಿ ಏರಿಕೆ ವಿರುದ್ಧ ಕಾಂಗ್ರೆಸ್ ಪ್ರತಿಭಟನೆ, ಪ್ರಕರಣ ದಾಖಲಿಸಿದ ದೆಹಲಿ ಪೊಲೀಸರು
ವಿವಿಧ ವಿಚಾರಗಳ ವಿರುದ್ಧ ಕಾಂಗ್ರೆಸ್ ನಡೆಸಿದ ಪ್ರತಿಭಟನೆಗೆ ಸಂಬಂಧಿಸಿದಂತೆ ದೆಹಲಿ ಪೊಲೀಸರು ತುಘಲಕ್ ರಸ್ತೆಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ ಎಂದು ಅಧಿಕಾರಿಗಳು ಶನಿವಾರ ತಿಳಿಸಿದ್ದಾರೆ.