ಜಿಗಣಿ

ಜಿಗಣಿ ಕ್ವಾರಿ ದುರಂತ: 2 ದಿನಗಳ ನಿರಂತರ ಶೋಧದ ಬಳಿಕ ಟೆಕ್ಕಿ ಮೃತದೇಹ ಪತ್ತೆ..!
30 ವರ್ಷದ ವಿನಯ್ ಹಲಸೂರು ನಿವಾಸಿಯಾಗಿದ್ದು, ಮೂಲತಃ ಆಂಧ್ರಪ್ರದೇಶದವರು. ಶುಕ್ರವಾರ ಟ್ರೆಕ್ಕಿಂಗ್ ತಂಡದೊಂದಿಗೆ ಜಿಗಣಿ ಬಳಿಯ ಯಲ್ಲಮ್ಮನದೊಡ್ಡಿಗೆ ಟ್ರೆಕ್ಕಿಂಗ್‌ಗೆ ತೆರಳಿದ್ದರು.

Wi-Fi ಯೂಸರ್ ನೇಮ್ನಲ್ಲಿ 'Pakistan Zindabad': ಕ್ರಮಕ್ಕೆ ಸ್ಥಳೀಯರ ಆಗ್ರಹ
ಬಿ ಗೋವರ್ಧನ್ ಸಿಂಗ್ ಎಂಬುವವರು ಪೊಲೀಸರಿಗೆ ದೂರು ನೀಡಿದ್ದಾರೆ. ಇಂಟರ್ನೆಟ್ ಸೌಲಭ್ಯ ಪಡೆಯಲು ವೈ-ಫೈ ನೆಟ್‌ವರ್ಕ್‌ಗಳನ್ನು ಪರಿಶೀಲಿಸುವಾಗ, 'ಪಾಕಿಸ್ತಾನ ಜಿಂದಾಬಾದ್' ಎಂಬ ವೈ-ಫೈ ಸಂಪರ್ಕ ಕಂಡುಬಂದಿದೆ.

ಬೆಂಗಳೂರು: ಖಾಸಗಿ ಸಂಸ್ಥೆಯಿಂದ ಕಿರುಕುಳ, ಸಿಎಂಗೆ ಡೆತ್ ನೋಟ್ ಬರೆದು ಯುವಕ ಆತ್ಮಹತ್ಯೆ
ತಾನು ಕೆಲಸ ಮಾಡುವ ಸಂಸ್ಥೆ ತನಗೆ ರಿಲೀವಿಂಗ್ ಲೆಟರ್ ನೀಡದ ಕಾರಣ ಬೇಸರಗೊಂಡ ಯುವಕನೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರಿನ ಆನೆಕಲ್ ಬಳಿ ನಡೆದಿದೆ.

