ದೇಶಜಿಗಿಶಾ ಘೊಷ್ ಹತ್ಯೆ: ಇಬ್ಬರು ಅಪರಾಧಿಗಳ ಗಲ್ಲು ಶಿಕ್ಷೆಯನ್ನು ಜೀವಾವಧಿ ಶಿಕ್ಷೆಗೆ ಇಳಿಸಿದ ದೆಹಲಿ ಹೈಕೋರ್ಟ್
2009ರಲ್ಲಿ ನಡೆದಿದ್ದ ಜಿಗಿಶಾ ಘೊಷ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಇಬ್ಬರು ಆರೋಪಿಗಳ ಗಲ್ಲು ಶಿಕ್ಷೆಯನ್ನು ಜೀವಾವಧಿ ಶಿಕ್ಷೆಯಾಗಿ ಪರಿವರ್ತಿಸಿ ದೆಹಲಿ ಹೈಕೋರ್ಟ್ ಇಂದು ತೀರ್ಪು ನಿಡಿದೆ.