ರಾಜ್ಯಗದಗ: ಚಿರತೆಯ ನಕಲಿ ವಿಡಿಯೋ, ಜಿಗೇರಿ ಗ್ರಾಮಸ್ಥರಲ್ಲಿ ಹೆಚ್ಚಿದ ಆತಂಕ!
ಗದಗ ಜಿಲ್ಲೆಯ ಜಿಗೇರಿ, ನಾಗೇಂದ್ರಗಡ ಹಾಗೂ ಸುತ್ತಮುತ್ತಲಿನ ಗ್ರಾಮಸ್ಥರು ಸ್ವಯಂ ಪ್ರೇರಿತವಾಗಿ ಬಂದ್ ಜೀವನ ನಡೆಸುತ್ತಿದ್ದಾರೆ. ಇದರಿಂದಾಗಿ ಬುಧವಾರ ಪ್ರತ್ಯಕ್ಷವಾದ ಚಿರತೆಯೊಂದು ಗ್ರಾಮಸ್ಥರಿಗೆ ಮಾತ್ರವಲ್ಲ, ಅರಣ್ಯ ಇಲಾಖೆ ಅಧಿಕಾರಿಗಳು ಕೂಡಾ ನಿದ್ದೆಯಿಲ್ಲದ ರಾತ್ರಿ ಕಳೆಯುವಂತಾಗಿದೆ.