ದೇಶ'BJP ಟಿಕೆಟ್ನಲ್ಲಿ ಸ್ಪರ್ಧಿಸುವಂತೆ ಜ್ಞಾನೇಶ್ ಕುಮಾರ್ ಕೇಳಿದ್ದರು': ಕೇರಳದ ಮಾಜಿ ಮುಖ್ಯ ಕಾರ್ಯದರ್ಶಿ ಹೇಳಿಕೆ
2016ರಲ್ಲಿ ಜ್ಞಾನೇಶ್ ಕುಮಾರ್ ಸೇವೆಯಲ್ಲಿದ್ದಾಗ ಈ ಪ್ರಸ್ತಾವ ಮುಂದಿಟ್ಟಿದ್ದರು. 2016ರಲ್ಲಿ ತಾವು ಕೇರಳದ ಮುಖ್ಯ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸುತ್ತಿದ್ದಾಗ ದೆಹಲಿಗೆ ತೆರಳುತ್ತಿದ್ದ ವಿಮಾನದಲ್ಲಿ ಈ ಮಾತುಕತೆ ನಡೆದಿತ್ತು ಎಂದು ಜಿಜಿ ಥಾಮ್ಸನ್ ತಿಳಿಸಿದ್ದಾರೆ.