ಜಿಟಿ vs ಸಿಎಸ್‌ಕೆ

CSK ವಿರುದ್ಧ GTಗೆ ಗೆಲುವು; ನಾಯಕ ಶುಭಮನ್ ಗಿಲ್ ಮಾಡಿದ 'Whistle' ಪೋಸ್ಟ್ ಇಂಟರ್ನೆಟ್‌ನಲ್ಲಿ ವೈರಲ್!
ಜಿಟಿ ನಾಯಕ ತಮ್ಮ ಪೋಸ್ಟ್‌ನಲ್ಲಿ ಚೆನ್ನೈ ಮತ್ತು ಅದರ ಅಭಿಮಾನಿಗಳಿಗೆ ಧನ್ಯವಾದ ಅರ್ಪಿಸಿದ್ದಾರೆ. ಇನ್‌ಸ್ಟಾಗ್ರಾಂನಲ್ಲಿನ ಪೋಸ್ಟ್ ವೈರಲ್ ಆಗಿದ್ದು, ಒಂದೇ ದಿನದಲ್ಲಿ 2 ಮಿಲಿಯನ್‌ಗಿಂತಲೂ ಹೆಚ್ಚು ಲೈಕ್‌ಗಳನ್ನು ಗಳಿಸಿದೆ.

IPL 2025: 'ಅವರು ಫಿಟ್ ಆಗಿದ್ದಾರೆಯೇ?'; MS ಧೋನಿ ಭವಿಷ್ಯದ ಬಗ್ಗೆ ಬಿಸಿಬಿಸಿ ಚರ್ಚೆ, ವಿಡಿಯೋ ವೈರಲ್
ಗುಜರಾತ್ ಟೈಟಾನ್ಸ್ ಮತ್ತು ಚೆನ್ನೈ ಸೂಪರ್ ಕಿಂಗ್ಸ್ ಪಂದ್ಯಕ್ಕೂ ಮುನ್ನ ನಡೆದ ಕಾರ್ಯಕ್ರಮದಲ್ಲಿ, ಭಾರತದ ಮಾಜಿ ಕ್ರಿಕೆಟಿಗರಾದ ಸುರೇಶ್ ರೈನಾ, ಸಂಜಯ್ ಬಂಗಾರ್, ಆರ್‌ಪಿ ಸಿಂಗ್ ಮತ್ತು ಆಕಾಶ್ ಚೋಪ್ರಾ ಅವರು ಧೋನಿ ಅವರ ನಿವೃತ್ತಿ ಕುರಿತು ಚರ್ಚಿಸಿದರು.

IPL ಪಂದ್ಯದ ವೇಳೆ ಧೋನಿ ಭೇಟಿಗೆ ಮೈದಾನಕ್ಕೆ ನುಗ್ಗಿದ ಕಾಲೇಜು ವಿದ್ಯಾರ್ಥಿ ಬಂಧನ
ಅಹಮದಾಬಾದ್‌ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) 2024ನೇ ಆವೃತ್ತಿಯ ಪಂದ್ಯದ ವೇಳೆ ಎಂಎಸ್ ಧೋನಿ ಅವರನ್ನು ಭೇಟಿ ಮಾಡಲು ಮೈದಾನಕ್ಕೆ ನುಗ್ಗಿದ ನಂತರ ಕ್ರಿಮಿನಲ್ ಅತಿಕ್ರಮಣ ಮತ್ತು ಅಕ್ರಮ ಪ್ರವೇಶಕ್ಕಾಗಿ ಕಾಲೇಜು ವಿದ್ಯಾರ್ಥಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ಶನಿವಾರ ತಿಳಿಸಿದ್ದಾರೆ.

GT vs CSK: ಗುಜರಾತ್ ಟೈಟಾನ್ಸ್ ನಾಯಕ ಶುಭಮನ್ ಗಿಲ್ ಗೆ 12 ಲಕ್ಷ ರೂ. ದಂಡ!
ಚೆನ್ನೈನ ಎಂಎ ಚಿದಂಬರಂ ಕ್ರೀಡಾಂಗಣದಲ್ಲಿ ಮಂಗಳವಾರ (ಮಾರ್ಚ್ 26) ನಡೆದ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧದ ಪಂದ್ಯದಲ್ಲಿ ನಿಧಾನಗತಿಯ ಓವರ್ ರೇಟ್ ಕಾರಣದಿಂದಾಗಿ ಗುಜರಾತ್ ಟೈಟಾನ್ಸ್ ತಂಡದ ನಾಯಕ ಶುಭಮನ್ ಗಿಲ್ ಅವರಿಗೆ ಬುಧವಾರ 12 ಲಕ್ಷ ರೂಪಾಯಿ ದಂಡ ವಿಧಿಸಲಾಗಿದೆ.

