ಜಿಡಿಪಿ ಕುಸಿತ

ಜಿಡಿಪಿ ಕುಸಿತದಿಂದ 18 ಲಕ್ಷ ಕೋಟಿ ರೂ ನಷ್ಟ: 15 ಕೋಟಿ ಜನರಿಗ ಕೈ ತಪ್ಪಿದ ಉದ್ಯೋಗ - ಸಿದ್ದರಾಮಯ್ಯ
ದೇಶದ ಜಿಡಿಪಿ ದರ ಗಣನೀಯವಾಗಿ ಕುಸಿದಿದ್ದು, ಇನ್ನು ಮೂರು ತಿಂಗಳಲ್ಲಿ ಇದು ಮತ್ತಷ್ಟು ತಗ್ಗುವ ಆತಂಕ ವ್ಯಕ್ತವಾಗಿದೆ. ಇದರಿಂದ ನಿರುದ್ಯೋಗ ಸಮಸ್ಯೆ ಉದ್ಬವವಾಗಲಿದ್ದು, ರಾಜ್ಯ ಹಾಗೂ ದೇಶದಲ್ಲಿ ತೀವ್ರ ಸಂಕಷ್ಟ ಎದುರಾಗಲಿದೆ ಎಂದು ವಿಧಾನಸಭೆ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ.

ಮಾನವ ನಿರ್ಮಿತ ದುರಂತಕ್ಕೆ ದೇವರನ್ನು ದೂಷಿಸಬೇಡಿ; ಕೇಂದ್ರದ ವಿರುದ್ಧ ಚಿದಂಬರಂ ಕಿಡಿ
ದೇಶದ ಆರ್ಥಿಕತೆ ಸಂಪೂರ್ಣವಾಗಿ ಕುಸಿತ ಕಂಡಿದೆ. ಭಾರತದ ಜಿಡಿಪಿ ಶೇ.-24ಕ್ಕೆ ತಲುಪಿದೆ. ಆದರೆ, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಈ ಹಿಂಜರಿತಕ್ಕೆ ಕೊರೋನಾ ವೈರಸ್ ಕಾರಣ.

