ವಾಣಿಜ್ಯ2022-23ನೇ ಹಣಕಾಸು ವರ್ಷಕ್ಕೆ ಭಾರತದ ಜಿಡಿಪಿ ಬೆಳವಣಿಗೆಯ ಅಂದಾಜನ್ನು ಶೇ 6.9 ಕ್ಕೆ ಹೆಚ್ಚಿಸಿದ ವಿಶ್ವಬ್ಯಾಂಕ್
ಪ್ರಸಕ್ತ ಹಣಕಾಸು ವರ್ಷಕ್ಕೆ ಭಾರತದ ಜಿಡಿಪಿ ಬೆಳವಣಿಗೆಯ ಅಂದಾಜನ್ನು ವಿಶ್ವಬ್ಯಾಂಕ್ ಶೇ 6.9 ಕ್ಕೆ ಮಂಗಳವಾರ ಹೆಚ್ಚಿಸಿದೆ. ಈ ಮೊದಲು ಶೇ 6.5ರಷ್ಟು ಬೆಳವಣಿಗೆ ಕಾಣಲಿದೆ ಎಂದು ಹೇಳಿತ್ತು.