ಜಿತನ್ ರಾಮ್ ಮಾಂಝಿ

ಅಕ್ರಮ ಸಂಬಂಧ: ಕೇಂದ್ರ ಸಚಿವ ಜಿತನ್ ರಾಮ್ ಮಾಂಝಿ ಮೊಮ್ಮಗಳಿಗೆ ಗುಂಡಿಕ್ಕಿ ಕೊಂದ ಪತಿ
ಸುಷ್ಮಾ ಮತ್ತು ರಮೇಶ್ ವಿಭಿನ್ನ ಜಾತಿಗಳಿಗೆ ಸೇರಿದವರಾಗಿದ್ದು, ಸುಮಾರು 14 ವರ್ಷಗಳ ಹಿಂದೆ ವಿವಾಹವಾಗಿದ್ದರು ಎಂದು ಮೂಲಗಳು ತಿಳಿಸಿವೆ.

ಬಿಹಾರ ಚುನಾವಣೆಗೂ ಮುನ್ನ ಸೀಟು ಹಂಚಿಕೆ ಬಿಕ್ಕಟ್ಟು: ಕೇಂದ್ರ ಸಚಿವ ಮಾಂಝಿಯಿಂದ ರಾಜೀನಾಮೆ ಬೆದರಿಕೆ
ಮಂಗಳವಾರ ಮುಂಗೇರ್‌ನಲ್ಲಿ ನಡೆದ ಸಾರ್ವಜನಿಕ ಸಭೆಯಲ್ಲಿ ಮಾಂಝಿ ಈ ಹೇಳಿಕೆ ನೀಡಿದ್ದು, ಎನ್‌ಡಿಎಯಿಂದ ಎಚ್‌ಎಎಂ ನಿರ್ಲಕ್ಷ್ಯಕ್ಕೊಳಗಾಗಿರುವುದಕ್ಕೆ ಅವರು ತೀವ್ರ ಅಸಮಾಧಾನ ವ್ಯಕ್ತಪಡಿಸಿದರು.

ಜಿತನ್ ರಾಮ್ ಮಾಂಝಿ ನೇತೃತ್ವದ ಹಿಂದುಸ್ಥಾನಿ ಅವಾಮ್ ಮೋರ್ಚಾ ಎನ್ ಡಿಎ ಸೇರ್ಪಡೆ
ಮಹಾ ಮೈತ್ರಿಕೂಟಕ್ಕೆ ನೀಡಿದ್ದ ಬೆಂಬಲವನ್ನು ವಾಪಸ್ ಪಡೆದ ಎರಡು ದಿನಗಳಲ್ಲಿ ಬಿಹಾರದ ಮಾಜಿ ಸಿಎಂ ಜಿತನ್ ರಾಮ್ ಮಾಂಝಿ ನೇತೃತ್ವದ ಹೆಚ್ಎಎಂ (ಎಸ್) ಎನ್ ಡಿಎ ಗೆ ಸೇರ್ಪಡೆಗೊಂಡಿದೆ.

ಬಿಹಾರ: ನಿತೀಶ್ ಸರ್ಕಾರಕ್ಕೆ ನೀಡಿದ ಬೆಂಬಲ ಹಿಂಪಡೆದ ಜಿತನ್ ರಾಮ್ ಮಾಂಝಿಯ ಎಚ್ಎಎಂ
ನಿತೀಶ್ ಕುಮಾರ್ ನೇತೃತ್ವದ ಮಹಾಘಟಬಂಧನ್ ಸರ್ಕಾರಕ್ಕೆ ನೀಡಿದ್ದ ಬೆಂಬಲವನ್ನು ಹಿಂಪಡೆಯುವುದಾಗಿ ಬಿಹಾರ ಮಾಜಿ ಮುಖ್ಯಮಂತ್ರಿ ಜಿತನ್ ರಾಮ್ ಮಾಂಝಿ ಅವರ ಹಿಂದೂಸ್ತಾನಿ ಅವಾಮ್ ಮೋರ್ಚಾ(ಎಚ್‌ಎಎಂ) ಸೋಮವಾರ...

ಮುಂದಿನ ಚುನಾವಣೆಯಲ್ಲಿ ಮೀಸಲಾತಿ ಸೌಲಭ್ಯ ಪಡೆಯುವುದಿಲ್ಲ: ಮಾಂಝಿ
ಮುಂದಿನ ಚುನಾವಣೆಗಳಲ್ಲಿ ತಾವಾಗಲೀ ತಮ್ಮ ಮನೆಯ ಸದಸ್ಯರಾಗಲಿ ಮೀಸಲಾತಿ ಸೌಲಭ್ಯವನ್ನು ಬಳಸಿಕೊಳ್ಳುವುದಿಲ್ಲ ಎಂದು ಸೋಮವಾರ ಮಾಜಿ ಬಿಹಾರ

ಬಿಹಾರ ಮಾಜಿ ಮುಖ್ಯಮಂತ್ರಿ ಮಾಂಝಿ ಪುತ್ರಿ ವಿರುದ್ಧ ಪ್ರಕರಣ ದಾಖಲು
ಬಿಹಾರದ ಮಾಜಿ ಮುಖ್ಯಮಂತ್ರಿ ಜಿತನ್ ರಾಮ್ ಮಾಂಝಿ ಅವರ ಪುತ್ರಿ ಸುನೈನಾ ದೇವಿ ಮೇಲೆ ಎಫ್ ಐ ಆರ್ ದಾಖಲಿಸಲಾಗಿದೆ. ಗಯಾ ಜಿಲ್ಲೆಯಲ್ಲಿ ಸುನೈನಾ ದೇವಿ ಅವರ

ಬಿಜೆಪಿ ಸೋಲಿಗೆ ಅಮಿತ್ ಶಾ, ಆರ್‌ಎಸ್‌ಎಸ್ ಕಾರಣ: ಮಾಂಝಿ
ಬಿಹಾರ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ನೇತೃತ್ವದ ಎನ್‌ಡಿಎ ಹೀನಾಯ ಸೋಲಿಗೆ ಬಿಜೆಪಿ ಅಧ್ಯಕ್ಷ ಅಮಿತ್ ಶಾ ಹಾಗೂ ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್...

ಮುಖ್ಯಮಂತ್ರಿಯಾಗಲು ಸಿದ್ಧನಿದ್ದೇನೆ: ಜಿತನ್ ರಾಮ್ ಮಾಂಝಿ
ಮುಖ್ಯಮಂತ್ರಿಯಾಗಬೇಕೆನ್ನುವ ನನ್ನ ಬಯಕೆಯನ್ನು ಈ ವರೆಗೂ ಎಲ್ಲಿಯೂ ಹೇಳಿಲ್ಲ. ಒಂದು ವೇಳೆ ಮುಖ್ಯಮಂತ್ರಿಯಾಗುವುದಾಗಿ ನನ್ನನ್ನು ಕೇಳಿದ್ದೇ ಆದರೆ, ಖಂಡಿತವಾಗಿಯೂ ಮುಖ್ಯಮಂತ್ರಿಯಾಗಲು ಸಿದ್ಧನಿದ್ದೇನೆ ಎಂದು ಮಾಜಿ ಬಿಹಾರ ಮುಖ್ಯಮಂತ್ರಿ ಜಿತನ್ ರಾಮ್ ಮಾಂಝಿ ...

63 ಲಕ್ಷ ರೂಪಾಯಿ ಮೌಲ್ಯದ ಸ್ಥಿರಾಸ್ತಿ ಹೊಂದಿರುವ ಬಿಹಾರ ಮಾಜಿ ಸಿಎಂ ಮಾಂಝಿ
ಬಿಹಾರ ಮಾಜಿ ಮುಖ್ಯಮಂತ್ರಿ ಜಿತನ್ ರಾಮ್ ಮಾಂಝಿ ಅಸ್ತಿ ವಿವರ ಘೋಷಿಸಿದ್ದು, 63 ಲಕ್ಷ ರೂಪಾಯಿ ಮೌಲ್ಯದ ಸ್ಥಿರಾಸ್ತಿ ಹೊಂದಿದ್ದಾರೆ.

