ಜಿತಿನ್ ಪ್ರಸಾದ

ಜಿತಿನ್ ಪ್ರಸಾದ ಸೇರ್ಪಡೆ ಕುರಿತು ಬಿಜೆಪಿಯನ್ನು ಅಣಕಿಸಿದ ಶಿವಸೇನೆ: ಸದೃಢ ತಂಡ ಕಟ್ಟಲು ಕಾಂಗ್ರೆಸ್ ಗೆ ಸಲಹೆ
ದೇಶ

ಜಿತಿನ್ ಪ್ರಸಾದ ಸೇರ್ಪಡೆ ಕುರಿತು ಬಿಜೆಪಿಯನ್ನು ಅಣಕಿಸಿದ ಶಿವಸೇನೆ: ಸದೃಢ ತಂಡ ಕಟ್ಟಲು ಕಾಂಗ್ರೆಸ್ ಗೆ ಸಲಹೆ

ಉತ್ತರ ಪ್ರದೇಶ ಮುಖಂಡ ಜಿತಿನ್ ಪ್ರಸಾದ ಅವರನ್ನು ಪಕ್ಷದೊಳಗೆ ಸೇರಿಸಿಕೊಂಡು ಬಿಜೆಪಿ ಸಂಭ್ರಮಿಸುತ್ತಿರುವುದು ಹಾಸ್ಯಾಸ್ಪದ ಎಂದು ಶಿವಸೇನೆ ಶುಕ್ರವಾರ ಬಣ್ಣಿಸಿದೆ. ಆದರೆ, ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ, ತನ್ನ ಪಕ್ಷದೊಳಗೆ ಸದೃಢ ತಂಡವೊಂದನ್ನು ರಚಿಸಲಿದ್ದಾರೆ ಎಂದು ಹೇಳಿದೆ.

ಕಾಂಗ್ರೆಸ್ ಗೆ ಮೇಜರ್ ಸರ್ಜರಿಯ ಅಗತ್ಯವಿದೆ: ಜಿತಿನ್ ಪ್ರಸಾದ ನಿರ್ಗಮನ ಬೆನ್ನಲ್ಲೇ ವೀರಪ್ಪ ಮೊಯ್ಲಿ ಹೇಳಿಕೆ
ದೇಶ

ಕಾಂಗ್ರೆಸ್ ಗೆ ಮೇಜರ್ ಸರ್ಜರಿಯ ಅಗತ್ಯವಿದೆ: ಜಿತಿನ್ ಪ್ರಸಾದ ನಿರ್ಗಮನ ಬೆನ್ನಲ್ಲೇ ವೀರಪ್ಪ ಮೊಯ್ಲಿ ಹೇಳಿಕೆ

ಕಾಂಗ್ರೆಸ್ ಗೆ ಮೇಜರ್ ಸರ್ಜರಿಯ ಅಗತ್ಯವಿದೆ ಎಂದು ಹಿರಿಯ ಕಾಂಗ್ರೆಸ್ ಮುಖಂಡ ಎಂ. ವೀರಪ್ಪ ಮೊಯ್ಲಿ ಹೇಳಿದ್ದಾರೆ. ಜಿತಿನ್ ಪ್ರಸಾದ ಕಾಂಗ್ರೆಸ್ ತೊರೆದು ಬಿಜೆಪಿ ಸೇರ್ಪಡೆಯಾದ ಬೆನ್ನಲ್ಲೇ, ವೀರಪ್ಪ ಮೊಯ್ಲಿ ಈ ಹೇಳಿಕೆ ನೀಡಿದ್ದಾರೆ.

'ಇಂದು ದೇಶದಲ್ಲಿ ಯಾವುದಾದರೂ ರಾಷ್ಟ್ರೀಯ ಪಕ್ಷವಿದ್ದರೆ ಅದು ಬಿಜೆಪಿ': ಕಾಂಗ್ರೆಸ್ ಮಾಜಿ ನಾಯಕ ಜಿತಿನ್ ಪ್ರಸಾದ ಕೇಸರಿ ಪಕ್ಷಕ್ಕೆ ಸೇರ್ಪಡೆ!
ದೇಶ

'ಇಂದು ದೇಶದಲ್ಲಿ ಯಾವುದಾದರೂ ರಾಷ್ಟ್ರೀಯ ಪಕ್ಷವಿದ್ದರೆ ಅದು ಬಿಜೆಪಿ': ಕಾಂಗ್ರೆಸ್ ಮಾಜಿ ನಾಯಕ ಜಿತಿನ್ ಪ್ರಸಾದ ಕೇಸರಿ ಪಕ್ಷಕ್ಕೆ ಸೇರ್ಪಡೆ!

ಕಾಂಗ್ರೆಸ್ ನ ಮತ್ತೊಬ್ಬ ಜನಪ್ರಿಯ ನಾಯಕ, ರಾಹುಲ್ ಗಾಂಧಿಯ ಆಪ್ತ ವಲಯದಲ್ಲಿ ಗುರುತಿಸಿಕೊಂಡಿದ್ದ, ಕಾಂಗ್ರೆಸ್ ನ ಹಿರಿಯ ನಾಯಕರಾಗಿದ್ದ ಜಿತೇಂದ್ರ ಪ್ರಸಾದ್ ಅವರ ಪುತ್ರ ಜಿತಿನ್ ಪ್ರಸಾದ ಬುಧವಾರ ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ.