ಜಿತೇಂದ್ರ ಅವ್ಹಾದ್

ಶ್ರೀರಾಮ ಮಾಂಸಹಾರಿ ಹೇಳಿಕೆ: ಎನ್‌ಸಿಪಿ ನಾಯಕ ಜಿತೇಂದ್ರ ಅವ್ಹಾದ್ ವಿರುದ್ಧ ಮತ್ತೆ ಮೂರು ಎಫ್‌ಐಆರ್ ದಾಖಲು
ಭಗವಂತ ಶ್ರೀರಾಮನನ್ನು ಮಾಂಸಹಾರಿ ಎಂದು ಕರೆದಿದ್ದ ನ್ಯಾಶನಲಿಸ್ಟ್ ಕಾಂಗ್ರೆಸ್ ಪಕ್ಷದ (ಎನ್‌ಸಿಪಿ) ಶಾಸಕ ಜಿತೇಂದ್ರ ಅವ್ಹಾದ್ ವಿರುದ್ಧ ಮುಂಬೈ ಪೊಲೀಸರು ಎಫ್‌ಐಆರ್ ದಾಖಲಿಸಿದ್ದಾರೆ.

ಭಗವಾನ್ ಶ್ರೀರಾಮ ಮಾಂಸಾಹಾರಿ ಹೇಳಿಕೆ: ವಿಷಾದ ವ್ಯಕ್ತಪಡಿಸಿದ ಎನ್ ಸಿಪಿ ನಾಯಕ ಜಿತೇಂದ್ರ ಅವ್ಹಾದ್
ಭಗವಾನ್ ರಾಮ ಮಾಂಸಾಹಾರಿ ಹೇಳಿಕೆಗೆ ತೀವ್ರ ಟೀಕೆ ಎದುರಿಸಿದ ಬಳಿಕ ಎನ್‌ಸಿಪಿ ನಾಯಕ ಜಿತೇಂದ್ರ ಅವಾದ್ ತಮ್ಮ ಹೇಳಿಕೆಗೆ ವಿಷಾದ ವ್ಯಕ್ತಪಡಿಸಿದ್ದಲ್ಲದೆ ಕ್ಷಮೆಯಾಚಿಸಿದ್ದಾರೆ.

ಮರಾಠಿ ಚಿತ್ರ ಹರ್ ಹರ್ ಮಹಾದೇವ್ ಕುರಿತು ಗಲಾಟೆ: NCP ನಾಯಕ ಜಿತೇಂದ್ರ ಅವ್ಹಾದ್ ಬಂಧನ!
ಮರಾಠಿ ಚಿತ್ರ ಹರ್ ಹರ್ ಮಹಾದೇವ್ ವಿವಾದದ ನಡುವೆಯೇ ಎನ್‌ಸಿಪಿ ನಾಯಕ ಜಿತೇಂದ್ರ ಅವ್ಹಾದ್ ಅವರನ್ನು ಬಂಧಿಸಲಾಗಿದೆ.

ಮಹಾರಾಷ್ಟ್ರದಲ್ಲಿ ಹೆಚ್ಚಿದ ಕೊರೋನಾ ಆರ್ಭಟ: ವಸತಿ ಸಚಿವ ಜಿತೇಂದ್ರ ಅವ್ಹಾದ್'ಗೂ ತಟ್ಟಿದ ಮಹಾಮಾರಿ
ಮಹಾರಾಷ್ಟ್ರದಲ್ಲಿ ಕೊರೋನಾ ಆರ್ಭಟ ದಿನದಿಂದ ದಿನಕ್ಕೆ ಹೆಚ್ಚುತ್ತಲೇ ಇದ್ದು, ಇದೀಗ ಮಹಾರಾಷ್ಟ್ರ ವಸತಿ ಸಚಿವ ಜಿತೇಂದ್ರ ಅವ್ಹಾದ್ ಕೂಡ ವೈರಸ್ ನಿಂದ ಬಳಲುತ್ತಿದ್ದಾರೆಂದು ವರದಿಗಳಿಂದ ತಿಳಿದುಬಂದಿದೆ.

ಮೋದಿ ಸರ್ಕಾರ ಎಲ್ಲರಿಗೂ ಡಿಎನ್‌ಎ ಪರೀಕ್ಷೆ ಮಾಡಿಸಲಿ: ಸಿಎಎ ಕುರಿತು ಬಿಜೆಪಿಯನ್ನು ಕುಟುಕಿದ ಮಹಾರಾಷ್ಟ್ರ ಸಚಿವ
ಎನ್‌ಆರ್‌ಸಿ-ಸಿಎಎ ಕಾನೂನು ಜಾರಿಯಾಗಿದ್ದು ಈ ಕಾಯ್ದೆ ಮೂಲಕ ಭಾರತೀಯ ಮೂಲನಿವಾಸಿಗಳನ್ನು ಗುರುತಿಸುವುದು ಅತ್ಯಂತ ಮುಖ್ಯ ಎಂದಾದರೆ ಎಲ್ಲಾ ಪ್ರಜೆಗಳ ಮೇಲೆ ಡಿಎನ್‌ಎ ಪರೀಕ್ಷೆ ನಡೆಸಿ ಎಂದು ಮಹಾರಾಷ್ಟ್ರ ವಸತಿ ಸಚಿವ ಜಿತೇಂದ್ರ ಅವ್ಹಾದ್ ಹೇಳಿದ್ದಾರೆ. ಅವ್ಹಾದ್ ಅವರು ತಮ್ಮ ಈ ಹೇಳಿಕೆ ಮೂಲಕ ಮೋದಿ ಸರ್ಕಾರಕ್ಕೆ ಟಾಂಗ್ ಕೊಟ್ಟಿದ್ದಾರೆ.

