ಜಿನೋಮ್ ಸ್ವೀಕ್ವೆನ್ಸಿಂಗ್ ಟೆಸ್ಟ್ ನಡೆಸಲು ನಮಗೆ ಕೇಂದ್ರ ಸರ್ಕಾರದಿಂದ ಸೂಚನೆ ಇದೆ ಎಂದು ಬಿಬಿಎಂಪಿ ಮುಖ್ಯ ಆಯುಕ್ತ ಗೌರವ್ ಗುಪ್ತಾ ಹೇಳಿದ್ದಾರೆ.