ರಾಜ್ಯಬೀದಿದೀಪಗಳ ಖರೀದಿಯಲ್ಲಿ ಅವ್ಯವಹಾರ; 3 ಪಿಡಿಒಗಳಿಗೆ 61,796 ರೂ ದಂಡ ವಿಧಿಸಿದ ಸಿಇಓ!
ಬೀದಿ ದೀಪಗಳ ಖರೀದಿಯಲ್ಲಿ ನಡೆದಿದ್ದ ಅವ್ಯವಹಾರ ಪ್ರಕರಣದಲ್ಲಿ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಮಂಡ್ಯತಾಲೂಕಿನ ಬೂದನೂರು ಗ್ರಾಮ ಪಂಚಾಯಿತಿಯಲ್ಲಿ ಕರ್ತವ್ಯದಲ್ಲಿದ್ದ ಮೂವರು ಪಿಡಿಒಗಳಿಗೆ 61,796 ರೂ ಗಳ ದಂಡವನ್ನು ವಿಧಿಸಲಾಗಿದೆ