ಜಿ.ಪರಮೇಶ್ವರ

ತಿಂಗಳಿಗೆ 2 ಲಕ್ಷ ರೂ ಸಂಬಳ ಪಡೆಯುವ ಮಹಿಳೆಯರಿಂದ ಶಕ್ತಿ ಯೋಜನೆ ಬಳಕೆ: ನಮ್ಮದು ಅಷ್ಟೊಂದು ಶ್ರೀಮಂತ ರಾಜ್ಯವೇ?
"ಶ್ರೀಮಂತರು ಗೃಹಲಕ್ಷ್ಮಿ ಯೋಜನೆಯ ಪ್ರಯೋಜನಗಳನ್ನು ಅನುಭವಿಸುತ್ತಿದ್ದಾರೆ ಮತ್ತು ಇದನ್ನು ತಪ್ಪಿಸಬೇಕು. ಯೋಜನೆಯನ್ನು ಪರಿಷ್ಕರಿಸುವ ಬಗ್ಗೆ ನಾವು ನಿರ್ಧರಿಸುತ್ತೇವೆ"

ಮೀನಾ ಕೊಲೆ ಪ್ರಕರಣದ ತ್ವರಿತ ವಿಚಾರಣೆಗೆ ವಿಶೇಷ ಅಭಿಯೋಜಕರ ನೇಮಕ: ಪರಮೇಶ್ವರ ಭರವಸೆ
ಕೊಡಗಿನಲ್ಲಿ ಬರ್ಬರವಾಗಿ ಹತ್ಯೆಗೀಡಾದ ಎಸ್ಎಸ್ಎಲ್ ಸಿ ವಿದ್ಯಾರ್ಥಿನಿ ಮೀನಾ ಪ್ರಕರಣದಲ್ಲಿ ತ್ವರಿತ ನ್ಯಾಯ ಒದಗಿಸಲು ವಿಶೇಷ ಅಭಿಯೋಜಕರನ್ನು ನೇಮಿಸುವುದಾಗಿ ಗೃಹ ಸಚಿವ ಜಿ.ಪರಮೇಶ್ವರ ಅವರು ಗುರುವಾರ ಭರವಸೆ.

ಅವಹೇಳನಕಾರಿ ಹೇಳಿಕೆ ನಿಲ್ಲಿಸಿ, ಇಲ್ಲವೇ ಪೊಲೀಸ್ ಕ್ರಮ ಎದುರಿಸಿ: ಅನಂತಕುಮಾರ್ ಹೆಗಡೆಗೆ ಪರಮೇಶ್ವರ ಎಚ್ಚರಿಕೆ
ಅವಹೇಳನಕಾರಿ ಹೇಳಿಕೆ ನೀಡುವುದನ್ನು ನಿಲ್ಲಿಸಬೇಕು. ಇಲ್ಲದಿದ್ದರೆ ಪೊಲೀಸ್ ಕ್ರಮ ಎದುರಿಸಬೇಕಾಗುತ್ತದೆ ಎಂದು ಗೃಹ ಸಚಿವ ಜಿ.ಪರಮೇಶ್ವರ ಅವರು ಕಾರವಾರ ಬಿಜೆಪಿ ಸಂಸದ ಅನಂತಕುಮಾರ್ ಹೆಗಡೆ ಅವರಿಗೆ ಗುರುವಾರ ಎಚ್ಚರಿಕೆ...

'ಜೆಡಿಎಸ್ನವರು ಕೋತಿಗಳು, ಇಂಥವರನ್ನು ಕಟ್ಟಿಕೊಂಡು ನಾವೆಲ್ಲಿ ಸಾಯೋಣ'
ಕಾಂಗ್ರೆಸ್-ಜೆಡಿಎಸ್ ಸರ್ಕಾರ ಮುರಿದು ಬಿದ್ದ ನಂತರ ಎರಡೂ ಪಕ್ಷದವರು ಹಾವು-ಮುಂಗುಸಿ ರೀತಿ ವರ್ತಿಸುತ್ತಿವೆ. ಜೆಡಿಎಸ್ನವರು ಕೋತಿಗಳು, ಇಂಥವರನ್ನು ಕಟ್ಟಿಕೊಂಡು ನಾವೆಲ್ಲಿ ಸಾಯೋಣ ಎಂದು ಮಾಜಿ ಉಪ ಮುಖ್ಯಮಂತ್ರಿ ಜಿ ಪರಮೇಶ್ವರ್ ವ್ಯಂಗ್ಯವಾಡಿದ್ದಾರೆ.

ಉಪಚುನಾವಣೆ ಸಮೀಪಿಸುತ್ತಿರುವಾಗಲೇ ಐಟಿ ದಾಳಿ: ಇದು ದ್ವೇಷ ರಾಜಕಾರಣ- ಕಾಂಗ್ರೆಸ್
ಮಾಜಿ ಉಪಮುಖ್ಯಮಂತ್ರಿ ಜಿ ಪರಮೇಶ್ವರ ಹಾಗೂ ಮಾಜಿ ಸಂಸದ ಆರ್ ಎಲ್ ಜಾಲಪ್ಪ ಅವರ ಮೇಲೆ ನಡೆದಿರುವ ಐಟಿ ದಾಳಿ ಬಗ್ಗೆ ಪ್ರತಿಕ್ರಿಯೆ ನೀಡಿರುವ ಕಾಂಗ್ರೆಸ್ ಇದು ದ್ವೇಷ ರಾಜಕೀಯಕ್ಕೆ ಸಾಕ್ಷಿಯಾಗಿದೆ ಎಂದು ಆರೋಪಿಸಿದೆ.

ಕಾಂಗ್ರೆಸ್ ಮುಖಂಡರ ಮೇಲೆ ಮುಂದುವರಿದ ಐಟಿ ದಾಳಿ; ಪರಮೇಶ್ವರ್, ಜಾಲಪ್ಪ ನಿವಾಸದಲ್ಲಿ ಶೋಧ
ಕಾಂಗ್ರೆಸ್ ಮುಖಂಡರ ಒಡೆತನದ ಮನೆ ಮತ್ತು ಸಂಸ್ಥೆಗಳ ಮೇಲೆ ಬೆಳ್ಳಂಬೆಳಗ್ಗೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

ಬಳ್ಳಾರಿ ಆಯ್ತು, ಮಧುಗಿರಿ ಪ್ರತ್ಯೇಕ ಜಿಲ್ಲೆಗೆ ಒತ್ತಾಯಿಸಿ ಮುಖ್ಯಮಂತ್ರಿಗೆ ಪರಮೇಶ್ವರ್ ಪತ್ರ
ಮಧುಗಿರಿ, ಪಾವಗಡ, ಕೊರಟಗೆರೆ ಮತ್ತು ಶಿರಾ ಕಂದಾಯ ತಾಲೂಕುಗಳನ್ನು ಒಟ್ಟು ಗೂಡಿಸಿ ಪ್ರತ್ಯೇಕ ನೂತನ ಮಧುಗಿರಿ ಜಿಲ್ಲೆಯನ್ನು ಘೋಷಣೆ ಮಾಡಬೇಕೆಂದು ಕೋರಿ ಮುಖ್ಯಮಂತ್ರಿಗೆ ಡಾ.ಜಿ. ಪರಮೇಶ್ವರ್ ಪತ್ರ ಬರೆದಿದ್ದಾರೆ.

ಮೈತ್ರಿ ಸರ್ಕಾರ ಅಲುಗಾಡಿಸಲು ಬಿಜೆಪಿ ಪ್ರಯತ್ನಿಸಿದರೇ ನಾವು ಸುಮ್ಮನೇ ಕೂತಿರ್ತಿವಾ?: ಪರಮೇಶ್ವರ್
ಜೆಡಿಎಸ್-ಕಾಂಗ್ರೆಸ್ ಸಮ್ಮಿಶ್ರ ಸರ್ಕಾರ ಸುಭಧ್ರವಾಗಿದೆ ಎಂದು ಉಪಮುಖ್ಯಮಂತ್ರಿ ಜಿ,ಪರಮೇಶ್ವರ್ ಹೇಳಿದ್ದಾರೆ. ಸೋಮವಾರ ಮುಖ್ಯಮಂತ್ರಿ ...

ಸೋಲಿನ ಆತ್ಮಾವಲೋಕನ: ಮೈತ್ರಿ ಸರ್ಕಾರ ಉಳಿಸಿಕೊಳ್ಳಲು ಕೈ ನಾಯಕರ ಕಸರತ್ತು
ಲೋಕಸಭಾ ಚುನಾವಣೆಯ ಫಲಿತಾಂಶದ ಸೋಲಿನಿಂದ ತೀವ್ರ ಕಂಗಾಲಾಗಿರುವ ಕಾಂಗ್ರೆಸ್ ನಾಯಕರು ಈಗ ಹೇಗಾದರೂ ಮಾಡಿ ಸರ್ಕಾರ ...

