ದೇಶPahalgam terror attack: 'ಬಿರುಗಾಳಿ ಬಂದರೂ ನಾವು Allahu Akbar ಎಂದೇ ಹೇಳುತ್ತೇವೆ'; ಜಿಪ್ಲೈನ್ ಆಪರೇಟರ್ನ ತಂದೆ ಸ್ಪಷ್ಟನೆ
ಅಲ್ಲಾಹು ಅಕ್ಬರ್ ಎಂದು ಕೂಗಿದ ಜಿಪ್ ಲೈನ್ ಆಪರೇಟರ್ ಮುಜಾಮಿಲ್ ನನ್ನು ತನಿಖಾಧಿಕಾರಿಗಲು ಪಹಲ್ಗಾಮ್ ಉಗ್ರ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸುತ್ತಿದ್ದಾರೆ.