ಜಿಪ್ ಲೈನ್ ಆಪರೇಟರ್

Pahalgam attack: ಮೂರು ಬಾರಿ ''ಅಲ್ಲಾಹು ಅಕ್ಬರ್' ಅಂತ ಕೂಗಿದ ಜಿಪ್ಲೈನ್ ಆಪರೇಟರ್; ಎಲ್ಲಾ ಆಯಾಮಗಳಲ್ಲಿ NIA ತನಿಖೆ
ಏಪ್ರಿಲ್ 22 ರಂದು ಉಗ್ರರ ದಾಳಿಯ ಕ್ಷಣಗಳು ಪಹಲ್ಗಾಮ್ ಗೆ ತೆರಳಿದ್ದ ಪ್ರವಾಸಿಗರೊಬ್ಬರ ವಿಡಿಯೋದಲ್ಲಿ ದಾಖಲಾಗಿದೆ. ಈ ವಿಡಿಯೋ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿದೆ.

ಪಹಲ್ಗಾಮ್ ದಾಳಿಗೆ ಸ್ಥಳೀಯರ ಕುಮ್ಮಕ್ಕು ಖಚಿತ: ಪ್ರವಾಸಿಗನ ಜಿಪ್ಲೈನ್ ಸವಾರಿ ವಿಡಿಯೋದಲ್ಲಿ ಬಹಿರಂಗ!
ಉಗ್ರರ ದಾಳಿ ನಡುವೆ ಪ್ರವಾಸಿಗನೊಬ್ಬನನ್ನು ಜಿಪ್ಲೈನ್ ಸವಾರಿಗೆ ಕಳುಹಿಸಿದ ಆಪರೇಟರ್, ಅಲ್ಲಾಹು ಅಕ್ಬರ್ ಎಂದು 3 ಬಾರಿ ಘೋಷಣೆ ಕೂಗಿದ್ದಾನೆ. ಇದು ಅನುಮಾನಕ್ಕೆ ಕಾರಣವಾಗಿದೆ.

