ಜಿಬಿಎ ಚುನಾವಣೆ

GBA ಚುನಾವಣೆಗೆ ಡಿಕೆಶಿ ಮಾಸ್ಟರ್‌ಪ್ಲಾನ್: ಜಮೀರ್, ರಿಜ್ವಾನ್ ಸೇರಿ ಬೆಂಗಳೂರಿನ 6 ಶಾಸಕರಿಗೆ ಸಚಿವ ಸ್ಥಾನ..!
ಡಿಕೆ.ಶಿವಕುಮಾರ್ ಅವರ ಸಚಿವ ಸಂಪುಟದಲ್ಲಿ ರಾಮಲಿಂಗಾರೆಡ್ಡಿ, ಕೃಷ್ಣ ಬೈರೇಗೌಡ, ಕೆ.ಜೆ. ಜಾರ್ಜ್, ಬೈರತಿ ಸುರೇಶ್, ಬಿ.ಝೆಡ್. ಜಮೀರ್ ಅಹ್ಮದ್ ಖಾನ್ ಹಾಗೂ ರಿಜ್ವಾನ್ ಅರ್ಷದ್ ಸಚಿವರಾಗಿದ್ದಾರೆ.

ಡಿಸೆಂಬರ್ 31ರೊಳಗೆ GBA ಚುನಾವಣೆ ನಡೆಸಲು ರಾಜ್ಯ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಸೂಚನೆ: ಸಿಎಂ ಡಿ.ಕೆ ಶಿವಕುಮಾರ್ ಹೇಳಿದ್ದೇನು? Video
ಈ ಹಿಂದೆ ಆಗಸ್ಟ್ 31ರೊಳಗೆ ಚುನಾವಣೆ ಪೂರ್ಣಗೊಳಿಸುವಂತೆ ಸುಪ್ರೀಂಕೋರ್ಟ್ ಆದೇಶಿಸಿತ್ತು. ಆದರೆ ಸರ್ಕಾರ ಮತ್ತೊಮ್ಮೆ ಕಾಲಾವಕಾಶ ಕೋರಿ ಅರ್ಜಿ ಸಲ್ಲಿಸಿತ್ತು.

GBA ಚುನಾವಣೆ ನಡೆಸಲು ಡಿಸೆಂಬರ್‌ವರೆಗೆ ಕಾಲಾವಕಾಶ ಕೊಡಿ: ಸುಪ್ರೀಂ ಕೋರ್ಟ್ ಗೆ ಸರ್ಕಾರದ ಅರ್ಜಿ
ಸುಮಾರು 8,972 ಬಿಎಲ್‌ಓಗಳು, 938 ಮೇಲ್ವಿಚಾರಕರು, 28 ಇಆರ್‌ಒ, 75 ಸಹಾಯಕ ಇಆರ್‌ಒಗಳು ಸೇರಿದಂತೆ ಸಾವಿರಾರು ಸಿಬ್ಬಂದಿ ಈಗಾಗಲೇ ಎಸ್‌ಐಆರ್ ಕಾರ್ಯದಲ್ಲಿ ತೊಡಗಿದ್ದಾರೆ ಎಂದು ತಿಳಿಸಿದೆ.

GBA ಚುನಾವಣೆಗೆ JDS ಸಜ್ಜು; ಟಿಕೆಟ್ ಆಕಾಂಕ್ಷಿಗಳ ಸಭೆ ನಡೆಸಿದ HDK, ಸನ್ನದ್ಧರಾಗುವಂತೆ ಕರೆ..!
ಜಿಬಿಎ ಚುನಾವಣೆಯ ದಿನಾಂಕವನ್ನು ಯಾವುದೇ ಕ್ಷಣದಲ್ಲಿ ಘೋಷಿಸಬಹುದು. ಆದ್ದರಿಂದ ಪಕ್ಷದ ನಾಯಕರು ಹಾಗೂ ಕಾರ್ಯಕರ್ತರು ಈಗಿನಿಂದಲೇ ಸಂಘಟನಾ ಚಟುವಟಿಕೆಗಳನ್ನು ತೀವ್ರಗೊಳಿಸಿ ಸಂಪೂರ್ಣ ಸನ್ನದ್ಧರಾಗಬೇಕು.

ಖಾತೆ ಹಂಚಿಕೆ: ಕಾಂಗ್ರೆಸ್‌ಗೆ ತಲೆನೋವಾಗಿ ಪರಿಣಮಿಸಿದ ರಾಮಲಿಂಗಾ ರೆಡ್ಡಿ ರಾಜೀನಾಮೆ; GBA ಚುನಾವಣೆ ಮೇಲೆ ಪರಿಣಾಮ..?
ಎಂಟು ಬಾರಿ ಶಾಸಕರಾಗಿ ಆಯ್ಕೆಯಾಗಿರುವ ರಾಮಲಿಂಗಾ ರೆಡ್ಡಿ, ಬೆಂಗಳೂರು ಅಭಿವೃದ್ಧಿ ಖಾತೆಯ ಮೇಲೆ ಕಣ್ಣಿಟ್ಟಿದ್ದರು. ಆದರೆ, ಆ ಖಾತೆಯನ್ನು ಕೃಷ್ಣ ಬೈರೇಗೌಡ ಅವರಿಗೆ ನೀಡಿದ ಹಿನ್ನೆಲೆಯಲ್ಲಿ ಅಸಮಾಧಾನಗೊಂಡು ಸಚಿವ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ.

ಆದಷ್ಟು ಬೇಗ GBA ಚುನಾವಣೆ ನಡೆಸಿ: ಹೊಸ ಸರ್ಕಾರಕ್ಕೆ ಸಿ. ನಾರಾಯಣ ಸ್ವಾಮಿ ಆಗ್ರಹ
ರಾಜ್ಯದ ಹೊಸ ಮುಖ್ಯಮಂತ್ರಿಗಳು ಈ ವಿಷಯಕ್ಕೆ ಆದ್ಯತೆ ನೀಡಬೇಕು ಮತ್ತು ಕೇಂದ್ರದಿಂದ ಬರಬೇಕಾದ ಅನುದಾನ ಪಡೆಯಬೇಕು ಎಂದು ಅವರು ಮನವಿ ಮಾಡಿದರು.

ಮುಖ್ಯಮಂತ್ರಿಯಾಗಿ ಡಿ.ಕೆ ಶಿವಕುಮಾರ್ ಪ್ರಮಾಣ: ಶೀಘ್ರವೇ GBA ಚುನಾವಣೆ ನಡೆಸುವಂತೆ ಒತ್ತಾಯ
ನಗರ ಬಡವರಿಗೆ, ಸಾಮಾನ್ಯವಾಗಿ ತಮ್ಮ ಅಗತ್ಯಗಳಿಗೆ ಸ್ಪಂದಿಸುವ ಸ್ಥಳೀಯ ಚುನಾಯಿತ ಪ್ರತಿನಿಧಿಗಳನ್ನು ಸಂಪರ್ಕಿಸಲು ಸಾಧ್ಯವಾಗದಂತೆ ಪರಿಣಾಮ ಬೀರುತ್ತದೆ.

ಪ್ರತಿಯೊಬ್ಬ ಕನ್ನಡಿಗನ ಮೇಲೆಯೂ ತಲಾ 1 ಲಕ್ಷ ರೂಪಾಯಿ ಸಾಲ; ಸರ್ಕಾರದ ಬಳಿ ಹಣವಿಲ್ಲ, GBA-ಪಂಚಾಯಿತಿ ಚುನಾವಣೆ ನಡೆಯಲ್ಲ: HDK
ಚುನಾವಣೆ ತಡ ಆಗುತ್ತಿರುವುದಕ್ಕೆ ಕೇಂದ್ರ ಸಚಿವ ಎಚ್‌ಡಿ ಕುಮಾರಸ್ವಾಮಿ ಅಚ್ಚರಿಯ ಕಾರಣ ಕೊಟ್ಟಿದ್ದಾರೆ. ಮಾತ್ರವಲ್ಲದೇ, ಸರ್ಕಾರ ಚುನಾವಣಾ ಆಯೋಗಕ್ಕೆ ಹಣ ಬಿಡುಗಡೆ ಮಾಡಿಲ್ಲ. ಹೀಗಾಗಿ, ಸದ್ಯಕ್ಕೆ ಚುನಾವಣೆ ನಡೆಯಲ್ಲ ಎಂದಿದ್ದಾರೆ.

ನನ್ನ 60 ವರ್ಷಗಳ ರಾಜಕೀಯ ಜೀವನದಲ್ಲಿ ಇಂಥ ಕೆಟ್ಟ ಸರ್ಕಾರ ನೋಡಿಲ್ಲ; ರಾಜಕೀಯ ಸ್ವಾರ್ಥಕ್ಕೆ ಸಾಮಾಜಿಕ ನ್ಯಾಯದ ಜಪ: ಎಚ್.ಡಿ ದೇವೇಗೌಡ
ಸಾಮಾಜಿಕ ನ್ಯಾಯದ ಪರ ನಾನು ಇದ್ದೇನೆಯೇ ಇಲ್ಲವೇ ಎಂಬುದನ್ನು ಹಾಲಿ ಸಿಎಂ ಅವರು ಆತ್ಮವಿಮರ್ಶೆ ಮಾಡಿಕೊಳ್ಳಲಿ. ತಮ್ಮ ರಾಜಕೀಯ ಭವಿಷ್ಯಕ್ಕಾಗಿ ಅವರು ಸಾಮಾಜಿಕ ನ್ಯಾಯವನ್ನು ವ್ಯವಸ್ಥಿತವಾಗಿ ಬಳಸಿಕೊಂಡಿದ್ದಾರೆ ಎಂದು ದೂರಿದರು.

