ರಾಜ್ಯGBA ಚುನಾವಣೆ ಮುನ್ನ ಮತದಾರರ ಪಟ್ಟಿ ಸರಿಪಡಿಸಿ: ಇಸಿಗೆ ಡಿ.ಕೆ ಶಿವಕುಮಾರ್ ನೇತೃತ್ವದ ಬೆಂಗಳೂರು ನಿಯೋಗ ಮನವಿ
ರಾಜ್ಯ ಚುನಾವಣಾ ಆಯುಕ್ತ ಜಿ.ಎಸ್. ಸಂಗ್ರೀಶಿ ಅವರನ್ನು ಭೇಟಿ ಮಾಡಿದ ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ಶಿವಕುಮಾರ್, ಪ್ರಸ್ತುತ ಇರುವ ಮತದಾರರ ಮಾಹಿತಿಯನ್ನು ಆಧರಿಸಿ ರಾಜ್ಯ ಚುನಾವಣಾ ಆಯೋಗ ತಿದ್ದುಪಡಿ ಪ್ರಕ್ರಿಯೆಯನ್ನು ಆರಂಭಿಸಿದೆ ಎಂದು ಹೇಳಿದರು.