ಜಿಬಿಎ ಸಭೆ

'ನಾನೇನು ಕಿವಿ ಮೇಲೆ ದಾಸವಾಳ ಹೂ ಇಟ್ಕಂಡು ಕೂತಿದಿನಾ?': ಸಭೆಗೆ ಬರಿಗೈಲಿ ಬಂದ ಅಧಿಕಾರಿಗೆ ಕೃಷ್ಣ ಬೈರೇಗೌಡ ತರಾಟೆ; Video
ಅಗತ್ಯ ಅಂಕಿ-ಅಂಶಗಳಿಲ್ಲದೆ ಬರಿಗೈಲಿ ಸಭೆಗೆ ಬಂದ ಅಧಿಕಾರಿಯನ್ನ ಜಿಬಿಎ ಕರ್ತವ್ಯದಿಂದಲೇ ಬಿಡುಗಡೆ ಮಾಡುವಂತೆ ಸ್ಥಳದಲ್ಲೇ ಸೂಚನೆ ನೀಡಿದರು.

'ಗುಂಡಿ ಇಲ್ಲದ ರಸ್ತೆ ನಿರ್ಮಾಣ ರಾಕೆಟ್ ಸೈನ್ಸಾ?': ಬೆಂಗಳೂರು ನಗರಾಭಿವೃದ್ಧಿ ಸಚಿವರಾಗಿ ಅಧಿಕಾರ ವಹಿಸಿಕೊಂಡ ಕೃಷ್ಣ ಭೈರೇಗೌಡ ಮೊದಲ ಸಭೆಯಲ್ಲೇ ಅಧಿಕಾರಿಗಳಿಗೆ ತರಾಟೆ; Video
ಈ ಬೆನ್ನಲ್ಲೇ ಇಂದು ಜಿಬಿಎ ಕೇಂದ್ರ ಕಚೇರಿಯಲ್ಲಿ ತಮ್ಮ ಅಧ್ಯಕ್ಷತೆಯಲ್ಲಿಯೇ ಮೊದಲ ಸಭೆಯನ್ನು ಸಚಿವ ಕೃಷ್ಣ ಭೈರೇಗೌಡ ನಡೆಸಿದ್ದಾರೆ. ಈ ಸಭೆಯಲ್ಲಿ ಜಿಬಿಎ ಮುಖ್ಯ ಆಯುಕ್ತ ಮಹೇಶ್ವರ್ ರಾವ್, ಬೆಂಗಳೂರಿನ ಐದು ಪಾಲಿಕೆಗಳ ಆಯುಕ್ತರು ಹಾಗೂ ಮುಖ್ಯ ಇಂಜಿನಿಯರ್‌ಗಳು ಭಾಗವಹಿಸಿದ್ದರು.

ಸಿಎಂ-ಡಿಸಿಎಂ ಜೊತೆ ಸುರ್ಜೆವಾಲಾ ಮೀಟಿಂಗ್: GBA ಚುನಾವಣೆ, ನಿಗಮ-ಮಂಡಳಿ ಅಧ್ಯಕ್ಷರ ನೇಮಕ ಚರ್ಚೆ
ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳ ಪ್ರಯೋಜನಗಳು ಸಾಮಾನ್ಯ ಜನರಿಗೆ ತಲುಪುವಂತೆ ನೋಡಿಕೊಳ್ಳಲು ಕ್ರಮಗಳನ್ನು ತೆಗೆದುಕೊಳ್ಳುವಂತೆ ಸೂಚಿಸಿದರು.

