ರಾಜ್ಯGBIT ಯೋಜನೆ ಸಂತ್ರಸ್ತ ರೈತರಿಗೆ ಎಕರೆಗೆ 1.5 ರಿಂದ 2.5 ಕೋಟಿ ರೂ ವರೆಗೆ ಪರಿಹಾರ: ಡಿ.ಕೆ ಶಿವಕುಮಾರ್
ಗ್ರೇಟರ್ ಬೆಂಗಳೂರು ಸಮಗ್ರ ಉಪನಗರ (ಜಿಬಿಐಟಿ) ಮೂಲಕ ದೇಶದ ಮೊದಲ ಇಂಟೆಗ್ರೇಟೆಡ್ ಕೃತಕ ಬುದ್ಧಿಮತ್ತೆ (AI) ನಗರ ನಿರ್ಮಾಣಕ್ಕೆ ರಾಜ್ಯ ಸರ್ಕಾರ ತೀರ್ಮಾನಿಸಿದೆ. 9,000 ಎಕರೆಯಷ್ಟು ಪ್ರದೇಶದಲ್ಲಿ ಇದನ್ನು ಅಭಿವೃದ್ಧಿಪಡಿಸಲಾಗುತ್ತಿದೆ.