ದೇಶಓಮಿಕ್ರಾನ್ ಹೆಚ್ಚಳ: ಬೆಂಗಳೂರು ಸೇರಿದಂತೆ 8 ನಗರಗಳಲ್ಲಿ ಎಲ್ಲಾ ಪಾಸಿಟಿವ್ ಕೇಸುಗಳ ಜಿನೋಮ್ ಸೀಕ್ವೆನ್ಸಿಂಗ್; ಕೇಂದ್ರ ಸರ್ಕಾರ ನಿರ್ಧಾರ
ದೇಶದ ಏಳು ರಾಜ್ಯಗಳ 8 ನಗರಗಳಲ್ಲಿ ಓಮಿಕ್ರಾನ್ ಸೋಂಕು ಸಮುದಾಯ ಮಟ್ಟಕ್ಕೆ ಹರಡಿರಬಹುದು ಎಂಬ ಸಂಶಯದಿಂದ ಕೇದ್ರ ಸರ್ಕಾರ ಕೋವಿಡ್ ಪಾಸಿಟಿವ್ ಆರ್ ಟಿ-ಪಿಸಿಆರ್ ಸ್ಯಾಂಪಲ್ ಗಳನ್ನು ಜಿನೋಮ್ ಸೀಕ್ವೆನ್ಸಿಂಗ್ ನಡೆಸಲು ನಿರ್ಧರಿಸಿದೆ.