ಜಿಮ್

ಅಸ್ಸಾಂ: ಜಿಮ್‌ನಲ್ಲಿ ವರ್ಕೌಟ್ ಮಾಡುವ ವೇಳೆ ವೈದ್ಯ ಕುಸಿದು ಬಿದ್ದು ಸಾವು; Viral Video
ಜಿಮ್ ಸಿಬ್ಬಂದಿ ತಕ್ಷಣ ಅವರನ್ನು ಆಸ್ಪತ್ರೆಗೆ ಕರೆದೊಯ್ದರಾದರೂ, ತೀವ್ರ ಹೃದಯಾಘಾತದಿಂದ ಮೃತಪಟ್ಟರು ಎಂದು ವೈದ್ಯರು ತಿಳಿಸಿದ್ದಾರೆ.

ಪುಣೆ: ಜಿಮ್‌ನಲ್ಲಿ ವರ್ಕೌಟ್ ಬಳಿಕ ಪ್ರಜ್ಞೆ ತಪ್ಪಿದ 37 ವರ್ಷದ ವ್ಯಕ್ತಿ ಸಾವು!
ವರದಿಗಳ ಪ್ರಕಾರ, ಕುಲಕರ್ಣಿ ಅವರ ಪತ್ನಿಯೂ ಈ ಹಿಂದೆ ಹೃದಯಾಘಾತದಿಂದ ನಿಧನರಾದರು. ಅವರು ವೈದ್ಯೆಯಾಗಿದ್ದರು.

ಪುರುಷರು ಮಹಿಳೆಯರ ಬಟ್ಟೆ ಅಳತೆ ತೆಗೆದುಕೊಳ್ಳುವಂತಿಲ್ಲ, ಜಿಮ್‌ನಲ್ಲಿ ತರಬೇತಿ ನೀಡುವಂತಿಲ್ಲ: ಉತ್ತರ ಪ್ರದೇಶ ಮಹಿಳಾ ಆಯೋಗ
ಪುರುಷ ಟೈಲರ್ ಮಹಿಳೆಯರ ಬಟ್ಟೆಗಳನ್ನು ಹೊಲಿಯಬಾರದು ಅಥವಾ ಅವರ ಕೂದಲನ್ನು ಕತ್ತರಿಸಬಾರದು. ಈ ಪ್ರಸ್ತಾವನೆಯನ್ನು ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಬಬಿತಾ ಚೌಹಾಣ್ ಮಂಡಿಸಿದ್ದು, ಸಭೆಯಲ್ಲಿದ್ದ ಇತರ ಸದಸ್ಯರು ಇದಕ್ಕೆ ಬೆಂಬಲ ಸೂಚಿಸಿದ್ದಾರೆ.

Gym ಟ್ರೆಡ್‌ಮಿಲ್‌ನಿಂದ ಇಳಿದ ತಕ್ಷಣ ನಿಯಂತ್ರಣ ತಪ್ಪಿ 3ನೇ ಮಹಡಿಯಿಂದ ಬಿದ್ದ ಯುವತಿ; ಭೀಕರ ವಿಡಿಯೋ!
ಜಿಮ್‌ನಲ್ಲಿ ವ್ಯಾಯಾಮ ಮಾಡುತ್ತಿದ್ದ ಯುವತಿ ಟ್ರೆಡ್‌ಮಿಲ್‌ನಿಂದ ಕೆಳಗಿಳಿದಿದ್ದಾಳೆ. ಆಗ ಆಕೆ ಸಮತೋಲನ ಕಳೆದುಕೊಂಡು ತೆರೆದ ಕಿಟಕಿಯಿಂದ ಕೆಳಗೆ ಬಿದ್ದು ಸಾವನ್ನಪ್ಪಿದ್ದಾಳೆ. ಈ ವಿಡಿಯೋ ಇದೀಗ ವೈರಲ್ ಆಗಿದೆ.

ಬೆಂಗಳೂರು: ಹಿಂಸಾತ್ಮಕ ತಿರುವು ಪಡೆದ ಬಾಡಿ ಶೇಮಿಂಗ್; ಜಿಮ್ ನಲ್ಲಿ ಯುವಕನಿಗೆ ಚಾಕುವಿನಿಂದ ಹಲ್ಲೆ, ದೂರು ದಾಖಲು
ಜಿಮ್‌ನಲ್ಲಿ 25 ವರ್ಷದ ವ್ಯಕ್ತಿಯೊಬ್ಬನಿಗೆ ಬಾಡಿ ಶೇಮ್ ಮಾಡಿದ ಪ್ರಕರಣ ಹಿಂಸಾತ್ಮಕ ತಿರುವು ಪಡೆದುಕೊಂಡಿದೆ. ಆರ್‌ಟಿ ನಗರದ ಆಚಾರ್ಯ ಕಾಲೇಜು ಬಳಿ ಇರುವ ಜಿಮ್‌ನಲ್ಲಿ ಮೂವರಿಂದ ವ್ಯಕ್ತಿ ಮೇಲೆ ಹಲ್ಲೆ ನಡೆದಿದೆ

ಜಿಮ್‌ನಲ್ಲಿ ಟ್ರೆಡ್‌ಮಿಲ್‌ನಲ್ಲಿ ಓಡುತ್ತಿದ್ದಾಗ ವಿದ್ಯುತ್ ಸ್ಪರ್ಶಿಸಿ ಯುವಕ ಸಾವು!
ದೆಹಲಿಯಲ್ಲಿ ಜಿಮ್‌ನಲ್ಲಿ ಟ್ರೆಡ್‌ಮಿಲ್‌ನಲ್ಲಿ ಓಡುತ್ತಿದ್ದಾಗ ವಿದ್ಯುತ್ ಸ್ಪರ್ಶಿಸಿ 24 ವರ್ಷದ ಯುವಕನೊಬ್ಬ ಸಾವನ್ನಪ್ಪಿದ್ದಾನೆ.

ಮಣಿಪುರದಲ್ಲಿ ಪರಿಸ್ಥಿತಿ ಉದ್ನಿಗ್ನ: ಸಿಎಂ ಬಿರೇನ್ ಸಿಂಗ್ ಉದ್ಘಾಟಿಸಬೇಕಿದ್ದ ಜಿಮ್ ಗೆ ಬೆಂಕಿ, ಸೆಕ್ಷನ್ 144 ಜಾರಿ, ಇಂಟರ್ನೆಟ್ ಸೇವೆ ಸ್ಥಗಿತ
ಮಣಿಪುರ ಮುಖ್ಯಮಂತ್ರಿ ಎನ್ ಬಿರೇನ್ ಸಿಂಗ್ ಅವರು ಹಿಂಸಾಚಾರಪೀಡಿತ ಚುರಾಚಂದಪುರ ಜಿಲ್ಲೆಗೆ ಶುಕ್ರವಾರ ಭೇಟಿ ನೀಡಲಿದ್ದು, ಸ್ಥಳದಲ್ಲಿ ಸೆಕ್ಷನ್ 144 ಜಾರಿ ಮಾಡಿರುವ ಅಧಿಕಾರಿಗಳು, ಮೊಬೈಲ್ ಇಂಟರ್ನೆಟ್ ಸೇವೆಗಳು ಹಾಗೂ ಜನರು ದೊಡ್ಡ ಸಂಖ್ಯೆಯಲ್ಲಿ ಗುಂಪುಗೂಡುವುದನ್ನು ನಿಷೇಧಿಸಿದ್ದಾರೆ.

ಜಿಮ್ ಮಾಡೋ ಬಯಕೆ: ವ್ಯಾಯಾಮ ಮಾಡುವಾಗಲೇ ಕುಸಿದುಬಿದ್ದು ಹೋಟೆಲ್ ಮಾಲೀಕ ಸಾವು, ವಿಡಿಯೋ
ನಟರು ಜಿಮ್ ಮಾಡಿ ತಮ್ಮ ದೇಹವನ್ನು ಸದೃಢವಾಗಿಟ್ಟುಕೊಳ್ಳುವಂತೆ ಯುವಕರು ಸಹ ಜಿಮ್ ಮೇಲಿನ ವ್ಯಾಮೋಹ ಜಾಸ್ತಿಯಾಗುತ್ತಿದೆ. ಆದರೆ ಇತ್ತೀಚೆಗೆ ಜಿಮ್ ಮಾಡುವಾಗಲೇ ಕುಸಿದುಬಿದ್ದು ಹಲವು ಪ್ರಾಣಕಳೆದುಕೊಂಡಿರುವ ಘಟನೆಗಳು ವರದಿಯಾಗುತ್ತಿವೆ.

ಹೂಡಿಕೆದಾರರ ಸಮಾವೇಶ ಆಯ್ತು; ಈಗ ಹೂಡಿಕೆಗಳ ಸಾಧಿಸುವತ್ತ ಸರ್ಕಾರ ಗಮನ!
ಇತ್ತೀಚೆಗೆ ನಡೆದ ಜಾಗತಿಕ ಹೂಡಿಕೆದಾರರ ಸಭೆ (ಜಿಐಎಂ) ಸುಮಾರು 10 ಲಕ್ಷ ಕೋಟಿ ಹೂಡಿಕೆಯನ್ನು ಆಕರ್ಷಿಸಿದ ನಂತರ, ರಾಜ್ಯ ಕೈಗಾರಿಕಾ ಇಲಾಖೆಯು ಹೂಡಿಕೆಗಳ ಸಾಧಿಸುವತ್ತ ಪ್ರಕ್ರಿಯೆಗಳನ್ನು ಪ್ರಾರಂಭಿಸಿದೆ.

