ರಾಜ್ಯ ಸಚಿವ ಸಂಪುಟ ಇತ್ತೀಚೆಗೆ ಇಂಡಿಯನ್ ಜಿಮ್ಖಾನಾ ಕ್ಲಬ್ಗೆ (ಐಸಿಜಿ) ಗುತ್ತಿಗೆ ಆಧಾರದಲ್ಲಿ ಬೆಂಗಳೂರಿನ ಕೋಕ್ಸ್ ಟೌನ್ನಲ್ಲಿ ನೀಡಿದ್ದ 3 ಎಕರೆ ಭೂಮಿಯನ್ನು ಮರಳಿ ಪಡೆಯುವ ನಿರ್ಧಾರ ಕೈಗೊಂಡಿದೆ.