ಜಿಮ್ಸ್

ಗದಗ: ರಾಸಾಯನಿಕ ಮಿಶ್ರಿತ ಬಣ್ಣ ಎರಚಿದ ದುಷ್ಕರ್ಮಿಗಳು; ಏಳು ವಿದ್ಯಾರ್ಥಿನಿಯರು ಆಸ್ಪತ್ರೆಗೆ ದಾಖಲು!
ಈ ಪೈಕಿ ನಾಲ್ವರ ಸ್ಥಿತಿ ಗಂಭೀರವಾಗಿದ್ದು, ಉಸಿರಾಟದ ತೊಂದರೆ ಮತ್ತು ಎದೆ ನೋವು ಕಾಣಿಸಿಕೊಂಡಿದ್ದರಿಂದ ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಗದಗ ವೈದ್ಯಕೀಯ ವಿಜ್ಞಾನ ಸಂಸ್ಥೆ (ಜಿಮ್ಸ್) ಗೆ ಸ್ಥಳಾಂತರಿಸಲಾಗಿದೆ.

ಕೋವಿಡ್-19 ಅನ್ಲಾಕ್: ದೆಹಲಿಯಲ್ಲಿ 5 ತಿಂಗಳ ಬಳಿಕ ತೆರೆದ ಯೋಗ ಕೇಂದ್ರಗಳು, ಜಿಮ್ ಗಳು
ಕೊರಾನಾ ವೈರಸ್ ಲಾಕ್ ಡೌನ್ ನಿಂದಾಗಿ ಸ್ಥಗಿತಗೊಂಡಿದ್ದ ಜಿಮ್ ಗಳು ಮತ್ತು ಯೋಗ ಕೇಂದ್ರಗಳನ್ನು ಇಂದಿನಿಂದ ಪುನಾರಂಭ ಮಾಡಲು ದೆಹಲಿ ಸರ್ಕಾರ ನಿರ್ಧರಿಸಿದೆ.

ಗದಗ: ವೆಂಟಿಲೇಟರ್ ಕೊರತೆ ಕಾರಣ ಗಂಭೀರ ಸ್ಥಿತಿಯ ಸೋಂಕಿತರಿಗೆ ಚಿಕಿತ್ಸೆ ನೀಡಲು ಜಿಮ್ಸ್ ನಕಾರ!
ಕಳೆದೊಂದು ತಿಂಗಳಿನಿಂದ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ ಹೆಚ್ಚುತ್ತಲೇ ಇದ್ದು, ಪರಿಣಾಮ ವೆಂಟಿಲೇಟರ್ ಗಳ ಕೊರತೆ ಎದುರಾದ ಹಿನ್ನೆಲೆಯಲ್ಲಿ ಗಂಭೀರ ಸ್ಥಿತಿಯಲ್ಲಿರುವ ಸೋಂಕಿತರಿಗೆ ಚಿಕಿತ್ಸೆ ನೀಡಲು ನಿರಾಕರಿಸುತ್ತಿರುವ ಜಿಮ್ಸ್ ಆಸ್ಪತ್ರೆಯು ಖಾಸಗಿ ಆಸ್ಪತ್ರೆಗೆ ದಾಖಲು ಮಾಡುವಂತೆ ಸೂಚಿಸುತ್ತಿದೆ ಎಂದು ತಿಳಿದುಬಂದಿದೆ.

