ಜಿಯಾಖಾನ್

ಜಿಯಾ ಖಾನ್ ಆತ್ಮಹತ್ಯೆ ಪ್ರಕರಣ: 10 ವರ್ಷ ಸುದೀರ್ಘ ವಿಚಾರಣೆ, ಪ್ರಮುಖ ಘಟಾನಾವಳಿಗಳು!
ಮಾಡಲ್, ನಟಿ ಜಿಯಾಖಾನ್ ಆತ್ಮಹತ್ಯೆ ಪ್ರಕರಣದಲ್ಲಿ ಆಕೆಯ ಪ್ರಿಯಕರನಾಗಿದ್ದ ಸೂರಜ್ ಪಾಂಚೋಲಿ ಅವರನ್ನು ಮುಂಬೈನ ವಿಶೇಷ ಸಿಬಿಐ ನ್ಯಾಯಾಲಯವು ಖುಲಾಸೆಗೊಳಿಸಿದೆ.

ಜಿಯಾ ಖಾನ್ ಆತ್ಮಹತ್ಯೆ ಪ್ರಕರಣ: ನಟ ಸೂರಜ್ ಪಾಂಚೋಲಿ'ಗೆ ಬಿಗ್ ರಿಲೀಫ್, ನಿರ್ದೋಷಿ ಎಂದು ನ್ಯಾಯಾಲಯ ತೀರ್ಪು
ಮಾಡೆಲ್, ನಟಿ ಜಿಯಾ ಖಾನ್ ಅವರ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಅಂತಿಮ ತೀರ್ಪು ಶುಕ್ರವಾರ ಹೊರಬಿದ್ದಿದೆ.

