ಮೈಸೂರು ಪಾಕ್ ಎಲ್ಲಿಯದ್ದು? ಇದೆಂಥಾ ಪ್ರಶ್ನೆ ಹೆಸರಲ್ಲೇ ಇದ್ಯಲ್ಲಾ ಯಾರನ್ನು ಕೇಳಿದರೂ ಮೈಸೂರಿನದ್ದೆ ಎಂಬ ಉತ್ತರ ಸಿದ್ಧವಾಗಿರುತ್ತೆ. ಆದರೆ ಈಗ ಮೈಸೂರು ಪಾಕ್ ಮೈಸೂರಿನದ್ದಲ್ಲ ಎಂಬ ವಾದ ಹುಟ್ಟಿಕೊಂಡಿದೆ.