ಜಿಯಾಮೆಟ್ರಿ ಬ್ರೂವರಿ ಮತ್ತು ಕಿಚನ್

'ತಂಗಿ ಮದುವೆಗೆ ಹಣ ಹೊಂದಿಸಲು ಕೆಟ್ಟ ದಾರಿ ತುಳಿದ ಅಣ್ಣ': ಜಿಯಾಮೆಟ್ರಿ ಪಬ್ನಲ್ಲಿ ನಡೆದಿದ್ದ ಕಳ್ಳತನ ಪ್ರಕರಣ ಬೇಧಿಸಿದ ಪೊಲೀಸರು
ಮೇ 16 ರಂದು ಆತನ ಹುಟ್ಟೂರು ಜಾಜ್ಪುರದಲ್ಲಿ ಪೊಲೀಸರು ಆತನನ್ನು ಬಂಧಿಸಿದ್ದಾರೆ. ದರೋಡೆಗೆ ಬಳಸಿದ ಕಟಿಂಗ್ ಪ್ಲೇಯರ್ ಮತ್ತು 6,000 ರೂ. ನಗದನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಆತನ ಬಳಿ ಬಂದೂಕು ಪತ್ತೆಯಾಗಿಲ್ಲ.

ಬೆಂಗಳೂರು: ಪಿಸ್ತೂಲು ಹಿಡಿದು ಪಬ್ಗೆ ನುಗ್ಗಿದ ವ್ಯಕ್ತಿ; ಕ್ಯಾಶ್ ಕೌಂಟರ್ ಒಡೆದು ಹಣ ದೋಚಿ ಪರಾರಿ
ಪೊಲೀಸರ ಪ್ರಕಾರ, ಶಂಕಿತ ವ್ಯಕ್ತಿ ಹಿಂಬಾಗಿಲಿನಿಂದ ಪ್ರವೇಶಿಸಿ ಸುಮಾರು 50,000 ರಿಂದ 60,000 ರೂ. ನಗದು ಕದ್ದಿದ್ದಾನೆ.

