2021ರ ದ್ವಿತೀಯಾರ್ಧದಲ್ಲಿ ಭಾರತದಲ್ಲಿ ಜಿಯೊ 5ಜಿ ಸೇವೆ ಆರಂಭಿಸಲಾಗುವುದು ಎಂದು ರಿಲಯನ್ಸ್ ಇಂಡಸ್ಟ್ರೀಸ್ ಅಧ್ಯಕ್ಷ ಹಾಗೂ ವ್ಯವಸ್ಥಾಪಕ ನಿರ್ದೇಶಕ ಮುಕೇಶ್ ಅಂಬಾನಿ ತಿಳಿಸಿದ್ದಾರೆ.