ವಾಣಿಜ್ಯಜಿಯೋ ಪ್ಲಾಟ್ಫಾರ್ಮ್ಸ್ನಲ್ಲಿ 11,367 ಕೋಟಿ ರೂ. ಹೂಡಿಕೆ ಮಾಡಲಿರುವ ಕೆಕೆಆರ್
ಕೆಕೆಆರ್ ಸಂಸ್ಥೆಯು ಜಿಯೋ ಪ್ಲಾಟ್ಫಾರ್ಮ್ಸ್ನಲ್ಲಿ 11,367 ಕೋಟಿ ರೂ.ಗಳ ಹೂಡಿಕೆ ಮಾಡಲಿದೆ ಎಂದು ರಿಲಯನ್ಸ್ ಇಂಡಸ್ಟ್ರೀಸ್ ಲಿಮಿಟೆಡ್ ("ರಿಲಯನ್ಸ್ ಇಂಡಸ್ಟ್ರೀಸ್") ಹಾಗೂ ಭಾರತದ ಮುಂಚೂಣಿ ಡಿಜಿಟಲ್ ಸೇವೆಗಳ ವೇದಿಕೆ ಜಿಯೋ ಪ್ಲಾಟ್ಫಾರ್ಮ್ಸ್ ಲಿಮಿಟೆಡ್ ("ಜಿಯೋ ಪ್ಲಾಟ್ಫಾರ್ಮ್ಸ್") ಇಂದು ಘೋಷಿಸಿವೆ.