ಇಂಧನಗಳು ಮತ್ತು ಮೊಬಿಲಿಟಿಗಾಗಿ ತಮ್ಮ ಹೊಸ ಭಾರತೀಯ ಜಂಟಿ ಉದ್ಯಮ ರಿಲಯನ್ಸ್ ಬಿಪಿ ಮೊಬಿಲಿಟಿ ಲಿಮಿಟೆಡ್ನ(ಆರ್ಬಿಎಂಎಲ್) ಪ್ರಾರಂಭವನ್ನು ಬಿಪಿ ಮತ್ತು ರಿಲಯನ್ಸ್ ಇಂಡಸ್ಟ್ರೀಸ್ ಲಿಮಿಟೆಡ್ (ಆರ್ಐಎಲ್) ಘೋಷಿಸಿವೆ.