ಜಿಯೋ ಮಾರ್ಟ್

ರಿಲಯನ್ಸ್ ಜಿಯೋ ಮಾರ್ಟ್ ಗೆ ಮಹೇಂದ್ರ ಸಿಂಗ್ ಧೋನಿ ಬ್ರ್ಯಾಂಡ್ ಅಂಬಾಸಿಡರ್
ರಿಲಯನ್ಸ್ ರಿಟೇಲ್ನ ಜಿಯೋಮಾರ್ಟ್ ದೇಶದ ಪ್ರಮುಖ ಇ-ಮಾರ್ಕೆಟ್ ಪ್ಲೇಸ್ಗಳಲ್ಲಿ ಒಂದಾಗಿದ್ದು, ಭಾರತೀಯ ಕ್ರಿಕೆಟ್ ಐಕಾನ್ ಮಹೇಂದ್ರ ಸಿಂಗ್ ಧೋನಿ ಅವರನ್ನು ಬ್ರಾಂಡ್ ಅಂಬಾಸಿಡರ್ ಆಗಿ ನೇಮಿಸಿಕೊಂಡಿದೆ.

ಜಿಯೋ ಮಾರ್ಟ್ ಕಿರಾಣಿ ಮಾರಾಟ ಈಗ ಕರ್ನಾಟಕದ ಸಣ್ಣ ಪಟ್ಟಣಗಳಿಗೂ ವಿಸ್ತರಣೆ!
ಜಿಯೋ ಮಾರ್ಟ್ ಈಗ ದೇಶಾದ್ಯಂತ ಸುಮಾರು 200 ನಗರಗಳಲ್ಲಿ ವಿತರಣೆಯನ್ನು ಆರಂಭಿಸಿದ್ದು ಮತ್ತು ಹಲವಾರು ಹೊಸ ಪಟ್ಟಣಗಳನ್ನು ತಲುಪುವ ಮೂಲಕ ಅಗತ್ಯ ವಸ್ತುಗಳ ಆನ್ಲೈನ್ ಆಧುನಿಕ ಚಿಲ್ಲರೆ ವ್ಯಾಪಾರದಲ್ಲಿ ತನ್ನ ಛಾಪು ಮೂಡಿಸುತ್ತಿದೆ. ಈಗಾಗಲೇ ಕರ್ನಾಟಕದ ಸಣ್ಣ ಪಟ್ಟಣಗಳಿಗೂ ಸೇವೆಯನ್ನು ವಿಸ್ತರಿಸಿದೆ.

